ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: ಸರ್ಕಾರಿ ಕಾಲೇಜುಗಳ 2000 ಖಾಲಿ ಹುದ್ದೆ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಎನ್ನುವಂತೆ ಸರ್ಕಾರಿ ಕಾಲೇಜುಗಳಲ್ಲಿ ಖಾಲಿ ಇರುವಂತ ಬರೋಬ್ಬರಿ 2000 ಬೋಧಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮತಿಸಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದು, ಆಡಳಿತ ಇಲಾಖೆಯ ಕಡತವನ್ನು ಪರಿಶೀಲಿಸಲಾಗಿ 2025-26ನೇ ಸಾಲಿನ ಅಯವ್ಯಯ ಭಾಷಣದ ಕಂಡಿಕೆ-124ರ ಘೋಷಣೆಯಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಪಾಲಿಟೆಕ್ನಿಕ್ ಗಳು, ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಮತ್ತು … Continue reading ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: ಸರ್ಕಾರಿ ಕಾಲೇಜುಗಳ 2000 ಖಾಲಿ ಹುದ್ದೆ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್