Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚುನಾವಣಾ ಆಯೋಗ, ಬಿಜೆಪಿ ನಡುವಿನ ಒಳಸಂಚಿನಿಂದ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ: MLC ರಮೇಶ್ ಬಾಬು ಗಂಭೀರ ಆರೋಪ

ಕಲಬುರ್ಗಿ ಜನತೆಗೆ ಗುಡ್ ನ್ಯೂಸ್ : ಇಂದಿನಿಂದ ಬೆಂಗಳೂರು-ಕಲ್ಬುರ್ಗಿ ನಡುವೆ ಸ್ಟಾರ್ ಏರ್ ವಿಮಾನ ಸೇವೆ ಪುನಾರಂಭ

ಬಸ್ ಇದ್ದರೂ ನಿಲ್ಲಲ್ಲ! ಶಾಲಾ ಮಕ್ಕಳು, ಗ್ರಾಮಸ್ಥರ ಪರದಾಟ: ಸಾಗರದ ಉಳ್ಳೂರಲ್ಲಿ KSRTC ಬಸ್ ನಿಲ್ಲಿಸಲು ಒತ್ತಾಯ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: ಕರ್ನಾಟಕ ಹೈಕೋರ್ಟ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ | Job Alert
KARNATAKA

ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: ಕರ್ನಾಟಕ ಹೈಕೋರ್ಟ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ | Job Alert

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ನಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ವಿವಿಧ ವೃಂದದ ಹುದ್ದೆಗಳನ್ನು ಸೃಜಿಸೋದಕ್ಕೆ ಮಂಜೂರಾತಿ ನೀಡುವ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದೆ.

ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ನಡವಳಿಯನ್ನು ಹೊರಡಿಸಲಾಗಿದ್ದು, ರಿಜಿಸ್ಟ್ರಾರ್ ಜನರಲ್, ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇವರ ಪತ್ರಗಳಲ್ಲಿ, ಕರ್ನಾಟಕ ಉಚ್ಚ ನ್ಯಾಯಾಲಯ ಬೆಂಗಳೂರು, ಕಲಬುರಗಿ ಹಾಗೂ ಧಾರವಾಡ ಪೀಠಗಳಲ್ಲಿ ಪುಕರಣಗಳು ಹೆಚ್ಚಿನ ಪ್ರಮಾಣದಲ್ಲಿ ಬಾಕಿಯಿದ್ದು ಹಾಗೂ ಪ್ರತಿ ವರ್ಷ ಪಕರಣಗಳ ದಾಖಲಾತಿಗಳ ಸಂಖ್ಯೆಯೂ ಹೆಚ್ಚುತ್ತಿದೆ. ಇದರಿಂದ ನ್ಯಾಯಾಲಯಗಳ ಕಾರ್ಯ ನಿರ್ವಹಣೆಯೂ ಸಹ ಕಾಲಕಾಲಕ್ಕೆ ಹೆಚ್ಚುತ್ತಿದೆ. ಹಾಲಿ ಸಿಬ್ಬಂದಿಗಳಿಗೆ ಪುಕರಣಗಳ ದಾಖಲಾತಿ ಮತ್ತು ವಿಲೇವಾರಿ, ಲೋಕ ಅದಾಲತ್‌ಗಳು ಮತ್ತು ಮಧ್ಯಸ್ಥಿಕೆ ಚಟುವಟಿಕೆಗಳಿಂದಾಗಿ ಹೆಚ್ಚಿನ ಕೆಲಸದ ಹೊರೆ ಎದುರಾಗಿದ್ದು, ನಿಗದಿತ ಸಮಯದೊಳಗೆ ಕೆಲಸ ನಿರ್ವಹಿಸುವುದು ತುಂಬಾ ಕಷ್ಟಕರವಾಗಿದೆ ಎಂದಿದೆ.

ಆದ್ದರಿಂದ ನ್ಯಾಯಾಲಯದ ವಿಚಾರಣೆಗಳು ಸುಗಮವಾಗಿ ನಡೆಯಲು ಪ್ರಧಾನ ಪೀಠ, ಕಲಬುರಗಿ ಹಾಗೂ ಧಾರವಾಡ ಪೀಠಗಳಲ್ಲಿ ಒಟ್ಟು 850 ವಿವಿಧ ವೃಂದದ ಹುದ್ದೆಗಳ ಉನ್ನತೀಕರಣ, 715 ವಿವಿಧ ವೃಂದದ ಹುದ್ದೆಗಳ ಸೃಜಿಸಲು, ಇದಕ್ಕಾಗಿ ಅಂದಾಜು ರೂ.7,30,97,47,836/- ವೆಚ್ಚವಾಗುತ್ತದೆ ಎಂದು ತಿಳಿಸಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ ಎಂದು ತಿಳಿಸಿದೆ.

ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಮಾನ್ಯ ಉಚ್ಚ ನ್ಯಾಯಾಲಯದ ಬೆಂಗಳೂರು, ಕಲಬುರಗಿ ಹಾಗೂ ಧಾರವಾಡ ಪೀಠಗಳಿಗೆ ಈ ಕೆಳಕಂಡ ವಿವಿಧ ವೃಂದದ ಒಟ್ಟು 226 ಹುದ್ದೆಗಳನ್ನು ಸೃಜಿಸಿ ಆದೇಶಿಸಿದ್ದಾರೆ.

ಈ ಹುದ್ದೆಗಳ ಭರ್ತಿಗೆ ಮಂಜೂರಾತಿ

  1. ಬೆಂಗಳೂರಿನ ಕರ್ನಾಟಕ ಹೈಕೋರ್ಟ್ ನಲ್ಲಿ ಖಾಲಿ ಇರುವಂತ 68 ಹುದ್ದೆಗಳ ಭರ್ತಿಗೆ ಮಂಜೂರಾತಿ
  2. ಕಲಬುರ್ಗಿ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಖಾಲಿ ಇರುವಂತ 61 ಹುದ್ದೆಗಳ ಭರ್ತಿಗೆ ಮಂಜೂರಾತಿ
  3. ಧಾರವಾಡ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಖಾಲಿ ಇರುವಂತ 97 ಹುದ್ದೆಗಳ ಭರ್ತಿಗೆ ಮಂಜೂರಾತಿ

ಕ್ವಾಂಟಮ್‌ ತಂತ್ರಜ್ಞಾನದ ಅಭಿವೃದ್ದಿಗೆ ದ್ವಿಪಕ್ಷೀಯ ಸಹಕಾರ ಅಗತ್ಯ: ಸಚಿವ ಎನ್‌ ಎಸ್‌ ಭೋಸರಾಜು

NCERT 8ನೇ ತರಗತಿ ಪಠ್ಯದಲ್ಲಿ ಮಹತ್ವದ ಬದಲಾವಣೆ

Share. Facebook Twitter LinkedIn WhatsApp Email

Related Posts

ಚುನಾವಣಾ ಆಯೋಗ, ಬಿಜೆಪಿ ನಡುವಿನ ಒಳಸಂಚಿನಿಂದ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ: MLC ರಮೇಶ್ ಬಾಬು ಗಂಭೀರ ಆರೋಪ

1 Min Read

ಕಲಬುರ್ಗಿ ಜನತೆಗೆ ಗುಡ್ ನ್ಯೂಸ್ : ಇಂದಿನಿಂದ ಬೆಂಗಳೂರು-ಕಲ್ಬುರ್ಗಿ ನಡುವೆ ಸ್ಟಾರ್ ಏರ್ ವಿಮಾನ ಸೇವೆ ಪುನಾರಂಭ

1 Min Read

ಬಸ್ ಇದ್ದರೂ ನಿಲ್ಲಲ್ಲ! ಶಾಲಾ ಮಕ್ಕಳು, ಗ್ರಾಮಸ್ಥರ ಪರದಾಟ: ಸಾಗರದ ಉಳ್ಳೂರಲ್ಲಿ KSRTC ಬಸ್ ನಿಲ್ಲಿಸಲು ಒತ್ತಾಯ

1 Min Read
Recent News

ಚುನಾವಣಾ ಆಯೋಗ, ಬಿಜೆಪಿ ನಡುವಿನ ಒಳಸಂಚಿನಿಂದ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ: MLC ರಮೇಶ್ ಬಾಬು ಗಂಭೀರ ಆರೋಪ

ಕಲಬುರ್ಗಿ ಜನತೆಗೆ ಗುಡ್ ನ್ಯೂಸ್ : ಇಂದಿನಿಂದ ಬೆಂಗಳೂರು-ಕಲ್ಬುರ್ಗಿ ನಡುವೆ ಸ್ಟಾರ್ ಏರ್ ವಿಮಾನ ಸೇವೆ ಪುನಾರಂಭ

ಬಸ್ ಇದ್ದರೂ ನಿಲ್ಲಲ್ಲ! ಶಾಲಾ ಮಕ್ಕಳು, ಗ್ರಾಮಸ್ಥರ ಪರದಾಟ: ಸಾಗರದ ಉಳ್ಳೂರಲ್ಲಿ KSRTC ಬಸ್ ನಿಲ್ಲಿಸಲು ಒತ್ತಾಯ

ರೈಲಿನಲ್ಲಿ ಲೋಯರ್ ಬರ್ತ್ ಬೇಕೇ? ಹಾಗಾದ್ರೆ ಈ ಸೀಕ್ರೆಟ್ ಟಿಪ್ಸ್ ಫಾಲೋ ಮಾಡಿ!

State News
KARNATAKA

ಚುನಾವಣಾ ಆಯೋಗ, ಬಿಜೆಪಿ ನಡುವಿನ ಒಳಸಂಚಿನಿಂದ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ: MLC ರಮೇಶ್ ಬಾಬು ಗಂಭೀರ ಆರೋಪ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ಚುನಾವಣೆಗಳಲ್ಲಿ ರಾಜಕೀಯ ಸ್ಪರ್ಧೆಯನ್ನು ಹತ್ತಿಕ್ಕಲು ಹಾಗೂ ಪ್ರಜಾಪ್ರಭುತ್ವದ ತತ್ವಗಳನ್ನು ಗಾಳಿಗೆ ತೂರಲು ಭಾರತೀಯ ಚುನಾವಣಾ ಆಯೋಗ (ECI) ಮತ್ತು…

ಕಲಬುರ್ಗಿ ಜನತೆಗೆ ಗುಡ್ ನ್ಯೂಸ್ : ಇಂದಿನಿಂದ ಬೆಂಗಳೂರು-ಕಲ್ಬುರ್ಗಿ ನಡುವೆ ಸ್ಟಾರ್ ಏರ್ ವಿಮಾನ ಸೇವೆ ಪುನಾರಂಭ

ಬಸ್ ಇದ್ದರೂ ನಿಲ್ಲಲ್ಲ! ಶಾಲಾ ಮಕ್ಕಳು, ಗ್ರಾಮಸ್ಥರ ಪರದಾಟ: ಸಾಗರದ ಉಳ್ಳೂರಲ್ಲಿ KSRTC ಬಸ್ ನಿಲ್ಲಿಸಲು ಒತ್ತಾಯ

ರೈಲಿನಲ್ಲಿ ಲೋಯರ್ ಬರ್ತ್ ಬೇಕೇ? ಹಾಗಾದ್ರೆ ಈ ಸೀಕ್ರೆಟ್ ಟಿಪ್ಸ್ ಫಾಲೋ ಮಾಡಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.