ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: ಶೀಘ್ರವೇ ಆರೋಗ್ಯ ಇಲಾಖೆಯ 32,870 ಹುದ್ದೆ ನೇಮಕಾತಿಗೆ ಅಧಿಸೂಚನೆ

ಬೆಳಗಾವಿ ಸುವರ್ಣಸೌಧ : ರಾಜ್ಯದ ಆರೋಗ್ಯಇಲಾಖೆ ಯಲ್ಲಿ ಒಟ್ಟು 69915 ಹುದ್ದೆಗಳು ಮಂಜೂರಾಗಿದ್ದು ಅವುಗಳಲ್ಲಿ 37045 ಹುದ್ದೆಗಳನ್ನು ಭರ್ತಿ ಮಾಡಿದ್ದು 32870 ಹುದ್ದೆಗಳು ಖಾಲಿ ಇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಸೋಮವಾರದಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಾ. ಎಂ. ಜಿ. ಮುಳೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಖಾಲಿಯಿರುವ ಹುದ್ದೆಗಳಲ್ಲಿ ಗ್ರೂಪ್-ಡಿ ಹುದ್ದೆಗಳನ್ನು ಶೇ.30 ರಷ್ಟು Non-Clinical ಗೂ, ಶೇ. 45 ರಷ್ಟು ಗ್ರೂಪ್-ಡಿ ಹುದ್ದೆಗಳನ್ನು … Continue reading ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: ಶೀಘ್ರವೇ ಆರೋಗ್ಯ ಇಲಾಖೆಯ 32,870 ಹುದ್ದೆ ನೇಮಕಾತಿಗೆ ಅಧಿಸೂಚನೆ