Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

06/07/2025 7:41 PM

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ :2,600 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ!
KARNATAKA

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ :2,600 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ!

By kannadanewsnow5713/04/2024 12:27 PM

ಬೆಂಗಳೂರು : ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಪಿಡಿಒ, ಕೆಎಎಸ್. ಗ್ರಾಮ ಆಡಳಿತಾಧಿಕಾರಿ ಸೇರಿದಂತೆ 2,618 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

150 ಪಿಡಿಒ ಹುದ್ದೆಗಳ ನೇಮಕಾತಿ
ಕರ್ನಾಟಕ ಲೋಕಸೇವಾ ಆಯೋಗ (KPSC) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯಲ್ಲಿ ಖಾಲಿ ಇರುವ 150 ಗ್ರೂಪ್‌ ಸಿ ವೃಂದದ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ (Panchayat Development Officer Recruitment 2024).

ಅರ್ಜಿ ಸಲ್ಲಿಸಲು ಆರಂಭಿಕ ದಿನ 15-04-2024
ಅರ್ಜಿ ಸಲ್ಲಿಸಲು ಕೊನೆಯದಿನ 14-05-2024

ಗ್ರೂಪ್ ಸಿ ಹುದ್ದೆಗಳು : 313
ಅರ್ಜಿ ಸಲ್ಲಿಸಲು ಆರಂಭಿಕ ದಿನ 29-04-2024
ಅರ್ಜಿ ಸಲ್ಲಿಸಲು ಕೊನೆಯ ದಿನ 28-05-2024

ಡಿಗ್ರಿ ಲೆವೆಲ್ ಗ್ರೂಪ್ ಸಿ ಹುದ್ದೆಗಳು-60
ಅರ್ಜಿ ಸಲ್ಲಿಸಲು ಆರಂಭಿಕ ದಿನ 15-04-2024
ಅರ್ಜಿ ಸಲ್ಲಿಸಲು ಕೊನೆಯ ದಿನ 28-05-2024

ಕೆಎಎಸ್ ಹುದ್ದೆಗಳು -384
ಅರ್ಜಿ ಸಲ್ಲಿಸಲು ಆರಂಭಿಕ ದಿನ 04-03-2024
ಅರ್ಜಿ ಸಲ್ಲಿಸಲು 15-04-2024

ಲ್ಯಾಂಡ್ ಸರ್ವೆಯರ್ ಹುದ್ದೆಗಳು -264
ಅರ್ಜಿ ಸಲ್ಲಿಸಲು ಆರಂಭಿಕ ದಿನ 11-03-2024
ಅರ್ಜಿ ಸಲ್ಲಿಸಲು ಕೊನೆಯ ದಿನ 10-04-2024

ಗ್ರೂಪ್ ಬಿ ಹುದ್ದೆಗಳು -227

ಅರ್ಜಿ ಸಲ್ಲಿಸಲು ಆರಂಭಿಕ ದಿನ 15-04-2024
ಅರ್ಜಿ ಸಲ್ಲಿಸಲು ಕೊನೆಯ ದಿನ 15-05-2024

ಎಂವಿಐ -70 ಹುದ್ದೆಗಳು
ಅರ್ಜಿ ಸಲ್ಲಿಸಲು ಆರಂಭಿಕ ದಿನ 22-04-2024
ಅರ್ಜಿ ಸಲ್ಲಿಸಲು ಕೊನೆಯ ದಿನ 21-05-2024

ವಿಲೇಜ್ ಅಕೌಂಟೆಂಟ್ ಹುದ್ದೆಗಳು 1000
ಅರ್ಜಿ ಸಲ್ಲಿಸಲು ಆರಂಭಿಕ ದಿನ 05-04-2024
ಅರ್ಜಿ ಸಲ್ಲಿಸಲು ಕೊನೆಯ ದಿನ 10-05-2024

 

600 vacancies! 600 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ! Good news for job seekers: Here's all you need to know about the recruitment of over 2 ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ನವೋದಯ ವಿದ್ಯಾಲಯದಲ್ಲಿ 1377 ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ
Share. Facebook Twitter LinkedIn WhatsApp Email

Related Posts

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

06/07/2025 7:41 PM2 Mins Read

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM1 Min Read

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM1 Min Read
Recent News

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

06/07/2025 7:41 PM

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM

BREAKING : ಚಿಕ್ಕಮಗಳೂರು : ತೋಟದಲ್ಲಿ ಕೆಲಸ ಮಾಡುವಾಗ, ಕಾಡುಕೋಣ ದಾಳಿಗೆ ವ್ಯಕ್ತಿ ಬಲಿ!

06/07/2025 6:26 PM
State News
KARNATAKA

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

By kannadanewsnow0506/07/2025 7:41 PM KARNATAKA 2 Mins Read

ಧಾರವಾಡ : ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜಾರ್ಜ್ ಫರ್ನಾಂಡಿಸ್ ಅವರ ಸಹೋದರನಿಗೆ ಬಹಳಷ್ಟು ಚಿತ್ರಹಿಂಸೆ ಕೊಟ್ಟಿದ್ದಾರೆ. ಅವರ ಬೆರಳಿಂದ ಉಗುರು…

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM

BREAKING : ಚಿಕ್ಕಮಗಳೂರು : ತೋಟದಲ್ಲಿ ಕೆಲಸ ಮಾಡುವಾಗ, ಕಾಡುಕೋಣ ದಾಳಿಗೆ ವ್ಯಕ್ತಿ ಬಲಿ!

06/07/2025 6:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.