ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: IBPSನಿಂದ 4455 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | IBPS Bank PO/MT Recruitment 2024

ನವದೆಹಲಿ: ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (ಐಬಿಪಿಎಸ್) ಸಿಆರ್ಪಿ ಪಿಒ / ಎಂಟಿ-14 ಅಡಿಯಲ್ಲಿ 4455 ಪ್ರೊಬೇಷನರಿ ಆಫೀಸರ್ / ಮ್ಯಾನೇಜ್ಮೆಂಟ್ ಟ್ರೈನಿಗಳ ನೇಮಕಾತಿಗಾಗಿ ಐಬಿಪಿಎಸ್ ಬ್ಯಾಂಕ್ ಪಿಒ / ಎಂಟಿ ನೇಮಕಾತಿ 2024 ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. IBPSನಲ್ಲಿ ಖಾಲಿ ಇರುವಂತ 4455 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಐಬಿಪಿಎಸ್ ಪಿಒ ಪರೀಕ್ಷೆಗೆ ಅರ್ಜಿ ಪ್ರಕ್ರಿಯೆಯು ಆಗಸ್ಟ್ 1, 2024 ರಿಂದ ಪ್ರಾರಂಭವಾಗಿದ್ದು, ಆಗಸ್ಟ್ 21, 2024 ರವರೆಗೆ ಮುಂದುವರಿಯುತ್ತದೆ. ಐಬಿಪಿಎಸ್ ಬ್ಯಾಂಕ್ ಪಿಒ … Continue reading ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: IBPSನಿಂದ 4455 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | IBPS Bank PO/MT Recruitment 2024