ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (IBPS) ಭರ್ಜರಿ ಸಿಹಿಸುದ್ದಿ ನೀಡಿದ್ದು, 2023-24 ನೇ ಸಾಲಿನ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ಪ್ರೊಬೆಷನರಿ ಆಫೀಸರ್ ಮ್ಯಾನೇಜ್ ಮೆಂಟ್ ಟ್ರೇನಿ ಸೇರಿ 6,342 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.

Big news:‌ ಇಂದು ರಾತ್ರಿ ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ʻಅಮಿತ್ ಶಾʼ ಆಗಮನ, ‘ಸಂಕಲ್ಪ ಸೇ ಸಿದ್ಧಿ’ ಸಮಾವೇಶದಲ್ಲಿ ಭಾಗಿ

6,342 ಬ್ಯಾಂಕ್ ಆಫೀಸರ್ ಹುದ್ದೆಗಳ ಭರ್ತಿಗೆ ಐಬಿಪಿಎಸ್ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸುತ್ತಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 2 ರಿಂದ ಅವಕಾಶ ನೀಡಲಾಗಿದೆ. ಕೆನರಾ ಬ್ಯಾಂಕ್ 2,500 ಹುದ್ದೆಗಳಿಗೆ ಯುಕೋಬ್ಯಾಂಕ್ 2,094 ಆಫೀಸರ್ ಗಳನ್ನು ಐಬಿಪಿಎಸ್ ಮೂಲಕ ನೇಮಕ ಮಾಡಿಕೊಳ್ಳಲಿದೆ. ಆಗಸ್ಟ್ 22 ಅರ್ಜಿ ಸಲ್ಲಿಸಲು ಕೊನೆ ದಿನ

ಅಧಿಕೃತ ವೆಬ್ ಸೈಟ್ www.ibps.in.com ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಈ ನೇಮಕ ಸಂಬಂಧ ಬರುವ ಅಕ್ಟೋಬರ್ ನಲ್ಲಿ ಪೂರ್ವ ಭಾವಿ ಹಾಗೂ ಮುಖ್ಯ ಪರೀಕ್ಷೆ ನವೆಂಬರ್ ನಲ್ಲಿ ನಡೆಸಲಾಗುವುದು ಎಂದು ಐಬಿಪಿಎಸ್ ತಿಳಿಸಿದೆ.

BIGG NEWS : ಮಲೆನಾಡು ಹಾಗೂ ಕರಾವಳಿ ಪ್ರದೇಶದಲ್ಲಿ ಹೆಚ್ಚಿನ ಮಳೆ ಸಾಧ್ಯತೆ : ಭೂಕುಸಿತ ಪ್ರದೇಶಗಳಲ್ಲಿ ಹೆಚ್ಚಿನ ಗಮನಹರಿಸಿ: ಬಸವರಾಜ ಬೊಮ್ಮಾಯಿ

Share.
Exit mobile version