Good News : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ :` IBPS’ನಿಂದ 6,342ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (IBPS) ಭರ್ಜರಿ ಸಿಹಿಸುದ್ದಿ ನೀಡಿದ್ದು, 2023-24 ನೇ ಸಾಲಿನ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ಪ್ರೊಬೆಷನರಿ ಆಫೀಸರ್ ಮ್ಯಾನೇಜ್ ಮೆಂಟ್ ಟ್ರೇನಿ ಸೇರಿ 6,342 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. Big news:‌ ಇಂದು ರಾತ್ರಿ ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ʻಅಮಿತ್ ಶಾʼ ಆಗಮನ, ‘ಸಂಕಲ್ಪ ಸೇ ಸಿದ್ಧಿ’ ಸಮಾವೇಶದಲ್ಲಿ ಭಾಗಿ 6,342 ಬ್ಯಾಂಕ್ ಆಫೀಸರ್ ಹುದ್ದೆಗಳ ಭರ್ತಿಗೆ ಐಬಿಪಿಎಸ್ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸುತ್ತಿದ್ದು, ಆನ್ … Continue reading Good News : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ :` IBPS’ನಿಂದ 6,342ಹುದ್ದೆಗಳಿಗೆ ಅರ್ಜಿ ಆಹ್ವಾನ