Railway Jobs : ಉದ್ಯೋಗ ನಿರೀಕ್ಷಿತರಿಗೆ ಗುಡ್‌ ನ್ಯೂಸ್‌ : ‘1.4 ಲಕ್ಷ ಹುದ್ದೆ’ಗಳ ಭರ್ತಿಗೆ ಮುಂದಾದ ಭಾರತೀಯ ರೈಲ್ವೆ

ನವದೆಹಲಿ : ಕೇಂದ್ರ ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ ನೀಡಿದ್ದು, ಭಾರತೀಯ ರೈಲ್ವೆ 1.4 ಲಕ್ಷ ಉದ್ಯೋಗಗಳನ್ನು ಭರ್ತಿ ಮಾಡಲಾಗುವುದು ಎಂದು ಹೇಳಿದರು. ಇನ್ನು ಅದಕ್ಕೆ ಸಂಬಂಧಿಸಿದ ಪ್ರಕ್ರಿಯೆ ಆರಂಭವಾಗಿದೆ ಎಂದರು. ರಾಜ್ಯಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, “2014 ಮತ್ತು 2022ರ ನಡುವೆ ಭಾರತೀಯ ರೈಲ್ವೆಯಲ್ಲಿ 3,50,204 ಮಂದಿಗೆ ಉದ್ಯೋಗ ದೊರೆತಿದೆ. ಕೆಲವು ತಿಂಗಳ ಹಿಂದೆ ಒಂದೂವರೆ ವರ್ಷದಲ್ಲಿ 10 ಲಕ್ಷ ಉದ್ಯೋಗಗಳನ್ನ ಭರ್ತಿ ಮಾಡಬೇಕಿತ್ತು. ಪ್ರಧಾನಿ … Continue reading Railway Jobs : ಉದ್ಯೋಗ ನಿರೀಕ್ಷಿತರಿಗೆ ಗುಡ್‌ ನ್ಯೂಸ್‌ : ‘1.4 ಲಕ್ಷ ಹುದ್ದೆ’ಗಳ ಭರ್ತಿಗೆ ಮುಂದಾದ ಭಾರತೀಯ ರೈಲ್ವೆ