ಬೆಂಗಳೂರು: ಕರ್ನಾಟಕ ಲೋಕಾಯುಕ್ತದಲ್ಲಿ ಖಾಲಿರುವಂತ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ.
ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಲೋಕಾಯುಕ್ತದ ನಿಬಂಧಕರು ಮಾಹಿತಿ ಹಂಚಿಕೊಂಡಿದ್ದಾರೆ. ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿ ಇರುವ 30 ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿಯನ್ನು ಆನ್ ಲೈನ್ ಮೂಲಕ ಆಹ್ವಾನಿಸಲಾಗಿದೆ ಎಂದಿದ್ದಾರೆ.
ದಿನಾಂಕ 30-10-2024ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ. ಈ ಹುದ್ದೆಗಳಿಗೆ ಸಂಬಂಧಿಸಿದಂತ ಹೆಚ್ಚಿನ ವಿವರ, ಮಾಹಿತಿಗಾಗಿ ಕರ್ನಾಟಕ ಲೋಕಾಯುಕ್ತದ ಅಧಿಕೃತ ಜಾಲತಾಣ http://lokayukta.kar.nic.in ಗೆ ಭೇಟಿ ನೀಡಿ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.
ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ಈ ರೈಲುಗಳಿಗೆ ಹೆಚ್ಚುವರಿ ಬೋಗಿ ಜೋಡಣೆ
ಉಪ ಚುನಾವಣೆಯಲ್ಲಿ ಯಾವುದೇ ದಲಿತರು ನಿಮಗೆ ಮತ ಕೊಡಲ್ಲ, ಕಾಂಗ್ರೆಸ್ 3 ಕ್ಷೇತ್ರದಲ್ಲೂ ಸೋಲು: ಛಲವಾದಿ ನಾರಾಯಣಸ್ವಾಮಿ
BREAKING : ‘ಮುಡಾ’ ಹಗರಣ : ಬಿಲ್ಡರ್ ಮಂಜುನಾಥ್ ವಿರುದ್ಧ ‘ED’ ಗೆ ಮತ್ತೊಂದು ದೂರು ಸಲ್ಲಿಕೆ!