‘ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ‘ಕರ್ನಾಟಕ ಲೋಕಾಯುಕ್ತ’ದ ಈ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | JOB ALERT

ಬೆಂಗಳೂರು: ಕರ್ನಾಟಕ ಲೋಕಾಯುಕ್ತದಲ್ಲಿ ಖಾಲಿರುವಂತ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಲೋಕಾಯುಕ್ತದ ನಿಬಂಧಕರು ಮಾಹಿತಿ ಹಂಚಿಕೊಂಡಿದ್ದಾರೆ. ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿ ಇರುವ 30 ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿಯನ್ನು ಆನ್ ಲೈನ್ ಮೂಲಕ ಆಹ್ವಾನಿಸಲಾಗಿದೆ ಎಂದಿದ್ದಾರೆ. ದಿನಾಂಕ 30-10-2024ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ. ಈ ಹುದ್ದೆಗಳಿಗೆ ಸಂಬಂಧಿಸಿದಂತ ಹೆಚ್ಚಿನ ವಿವರ, ಮಾಹಿತಿಗಾಗಿ ಕರ್ನಾಟಕ ಲೋಕಾಯುಕ್ತದ ಅಧಿಕೃತ … Continue reading ‘ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ‘ಕರ್ನಾಟಕ ಲೋಕಾಯುಕ್ತ’ದ ಈ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | JOB ALERT