JOB ALERT: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 394 ವಿವಿಧ ಹುದ್ದೆಗಳ ನೇಮಕಾತಿಗೆ ‘ಕೆಇಎ’ಯಿಂದ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸರ್ಕಾರಿ ಸಂಸ್ಥೆ, ನಿಗಮ, ಸಂಸ್ಥೆಗಳಲ್ಲಿ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವಂತ ವಿವಿಧ ವೃಂದದ ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಕುರಿತಂತೆ ಕೆಇಎ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಖಾಲಿ ಇರುವಂತ 18 ಹುದ್ದೆ, ಕರ್ನಾಟಕ ಸೋಪ್ಸ್ ಆಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತ 14 ಸೇರಿದಂತೆ 394 ಹುದ್ದೆಗಳ ನೇಮಕಾತಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ನೇಮಕಾತಿ ಹುದ್ದೆಗಳ ವಿವರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ- 18 … Continue reading JOB ALERT: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 394 ವಿವಿಧ ಹುದ್ದೆಗಳ ನೇಮಕಾತಿಗೆ ‘ಕೆಇಎ’ಯಿಂದ ಅರ್ಜಿ ಆಹ್ವಾನ