‘ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: KEAಯಿಂದ ‘1000 ಗ್ರಾಮ ಆಡಳಿತ ಅಧಿಕಾರಿ’ ನೇಮಕಕ್ಕೆ ಅಧಿಸೂಚನೆ | VA Recruitment

ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಖಾಲಿ ಇರುವಂತ 1000 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಸಂಬಂಧ ಕೆಇಎಯಿಂದ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ರಾಜ್ಯದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವಂತ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಸ್ಪರ್ಧಾತ್ಮಕ ಪರೀಕ್ಷೆಗೆ … Continue reading ‘ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: KEAಯಿಂದ ‘1000 ಗ್ರಾಮ ಆಡಳಿತ ಅಧಿಕಾರಿ’ ನೇಮಕಕ್ಕೆ ಅಧಿಸೂಚನೆ | VA Recruitment