‘ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: KPSCಯಿಂದ ‘384 KAS ಹುದ್ದೆ’ಗಳ ನೇಮಕಾತಿಗೆ ಅಧಿಸೂಚನೆ | KAS Recruitment

ಬೆಂಗಳೂರು: ರಾಜ್ಯ ಸರ್ಕಾರದಿಂದ 500ಕ್ಕೂ ಹೆಚ್ಚು ಕೆಎಎಸ್ ಹುದ್ದೆಗಳ ( KAS Jops ) ನೇಮಕಾತಿಗೆ ಗ್ರೀನ್ ಸಿಗ್ನಲ್ ನೀಡಲಾಗಿತ್ತು. ಇದೀಗ ಕೆಪಿಎಸ್ಸಿಯಿಂದ 384 KAS ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಮಾರ್ಚ್.4ರಿಂದ ಈ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ. ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚನೆಯನ್ನು ಹೊರಡಿಸಲಾಗಿದೆ. ರಾಜ್ಯದ ವಿವಿಧ ಇಲಾಖೆಯಲ್ಲಿ ಖಾಲಿ ಇರುವಂತ ಗ್ರೂಪ್-ಎ 159 ಹಾಗೂ ಗ್ರೂಪ್-ಬಿಯ 225 ಸೇರಿದಂತೆ 384 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿರೋದಾಗಿ … Continue reading ‘ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: KPSCಯಿಂದ ‘384 KAS ಹುದ್ದೆ’ಗಳ ನೇಮಕಾತಿಗೆ ಅಧಿಸೂಚನೆ | KAS Recruitment