Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಇಂದು ‘ದ್ವಿತೀಯ PUC ಪರೀಕ್ಷೆ-3’ರ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ

01/07/2025 6:05 AM

BIG NEWS : ಸಾರ್ವಜನಿಕರೇ ಗಮನಿಸಿ : `ರೈಲ್ವೆ ಟಿಕೆಟ್ -ಕ್ರೆಡಿಟ್ ಕಾರ್ಡ್’ವರೆಗೆ ಇಂದಿನಿಂದ ಬದಲಾಗಲಿವೆ ಈ ಪ್ರಮುಖ ನಿಯಮಗಳು | New Rules from July 1

01/07/2025 6:04 AM

BREAKING : ಕರ್ನಾಟಕ ‘ದ್ವಿತೀಯ PUC’ ಪರೀಕ್ಷೆ-3 ರ ಫಲಿತಾಂಶ ಪ್ರಕಟ : ರಿಸಲ್ಟ್ ಈ ರೀತಿ ಚೆಕ್ ಮಾಡಿ | II PUC Exam Result 2025

01/07/2025 5:57 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: KPSCಯಿಂದ ‘100 ಭೂಮಾಪಕರ’ ನೇಮಕಾತಿಗೆ ಅಧಿಸೂಚನೆ | Land Surveyors Recruitment
KARNATAKA

‘ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: KPSCಯಿಂದ ‘100 ಭೂಮಾಪಕರ’ ನೇಮಕಾತಿಗೆ ಅಧಿಸೂಚನೆ | Land Surveyors Recruitment

By kannadanewsnow0929/02/2024 6:37 PM

ಬೆಂಗಳೂರು: ರಾಜ್ಯದ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವಂತ ಹೈದರಾಬಾದ್-ಕರ್ನಾಟಕ ಸ್ಥಳೀಯ ವೃಂದ – 100 ಹುದ್ದೆಗಳ ( Land Surveyors Recruitment ) ಭರ್ತಿಗೆ ಕೆಪಿಎಸ್ಸಿಯಿಂದ ( KPSC ) ಅಧಿಸೂಚನೆ ಹೊರಡಿಸಲಾಗಿದೆ.

ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವಂತ 100 ಭೂಮಾಪಕರ ಗ್ರೂಪ್-ಸಿ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿದೆ.

ಪ್ರಮುಖ ದಿನಾಂಕಗಳು

ಭೂಮಾಪಕರ 100 ಹುದ್ದೆಗಳಿಗೆ ದಿನಾಂಕ 11-03-2024ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-04-2024 ಆಗಿದೆ. ತಾತ್ಕಾಲಿಕ ಸ್ಪರ್ಧಾತ್ಮಕ ಪರೀಕ್ಷೆಯು ಕನ್ನಡ ಭಾಷಾ ಪರೀಕ್ಷೆ ದಿನಾಂಕ 06-07-2024, ಸ್ಪರ್ಧಾತ್ಮಕ ಪರೀಕ್ಷೆಯು ದಿನಾಂಕ 07-07-2024ರಂದು ನಡೆಸಲು ನಿಗದಿ ಪಡಿಸಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕಾನೂನು ರೀತಿ ಸ್ಥಾಪಿಸಲಾದಂತ ಯಾವುದೇ ವಿವಿಯಿಂದ ಬಿಇ (ಸಿವಿಲ್) ಅಥವಾ ಬಿಟೆಕ್(ಸಿವಿಲ್) ಅಥವಾ ಸಿವಿಲ್ ಇಂಜಿನಿಯರಿಂಗ್ ಡಿಪ್ಲೋದಲ್ಲಿ ಉತ್ತೀರ್ಣರಾಗಿರಬೇಕು.

ಪಿಯುಸಿ ಅಥವಾ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ ಜರುಗಿಸುವ 12ನೇ ತರಗತಿ ಇವುಗಳಲ್ಲಿ ವಿಜ್ಞಾನ ವಿಷಯದಲ್ಲಿ ಪಡೆದು ಗಮಿತ ವಿಷಯದಲ್ಲಿ ಶೇ.60ಕ್ಕಿಂತ ಕಡಿಮೆ ಇಲ್ಲದಂತೆ ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು. ಅಲ್ಲದೇ ಕರ್ನಾಟಕ ರಾಜ್ಯ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ ಲ್ಯಾಂಡರ್ ಅಂಡ್ ಸಿಟಿ ಸರ್ವೆಯ ಪದವಿ ಪೂರ್ವ ಡಿಪ್ಲೋಮಾದಲ್ಲಿ ಉತ್ತೀರ್ಣರಾಗಿರಬೇಕು.

ಅರ್ಜಿ ಸಲ್ಲಿಕೆ

https://kpsconline.karnataka.gov.in ಗೆ ಭೇಟಿ ನೀಡಿ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿದೆ.

ವಯೋಮಿತಿ

ಸಾಮಾನ್ಯ ವರ್ಗದವರಿಗೆ 35 ವರ್ಷಗಳು. ಪ್ರವರ್ಗ-2ಎ, 2ಬಿ, 3ಎ, 3ಬಿ ವರ್ಗದವರಿಗೆ 38 ವರ್ಷಗಳು. ಎಸ್ಸಿ, ಎಸ್ಟಿ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು.

ಅರ್ಜಿ ಶುಲ್ಕ

ಸಾಮಾನ್ಯ ವರ್ಗದವರಿಗೆ ರೂ.600. ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ರೂ.300. ಮಾಜಿ ಸೈನಿಕರಿಗೆ ರೂ.50. ಎಸ್ಸಿ, ಎಸ್ಟಿ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

ವರದಿ: ವಸಂತ ಬಿ ಈಶ್ವರಗೆರೆ

BREAKING: ‘ರಾಜ್ಯ ಸರ್ಕಾರ’ದಿಂದ ಬರಗಾಲದ ಹಿನ್ನೆಲೆಯಲ್ಲಿ ‘ಮೇವಿನ ಖರೀದಿ, ಸಾಗಣಿಕೆ ದರ’ ಪರಿಷ್ಕರಿಸಿ ಆದೇಶ

‘ಉದ್ಯೋಗಾಕಾಂಕ್ಷಿ’ಗಳೇ ಗಮನಿಸಿ: ‘ಪಂಚಾಯತ್ ರಾಜ್ ಇಲಾಖೆ’ಯ ‘2022 ಖಾಲಿ ಹುದ್ದೆ’ ಭರ್ತಿಗೆ ಪ್ರಕ್ರಿಯೆ ಆರಂಭ

Share. Facebook Twitter LinkedIn WhatsApp Email

Related Posts

BIG NEWS: ಇಂದು ‘ದ್ವಿತೀಯ PUC ಪರೀಕ್ಷೆ-3’ರ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ

01/07/2025 6:05 AM2 Mins Read

BREAKING : ಕರ್ನಾಟಕ ‘ದ್ವಿತೀಯ PUC’ ಪರೀಕ್ಷೆ-3 ರ ಫಲಿತಾಂಶ ಪ್ರಕಟ : ರಿಸಲ್ಟ್ ಈ ರೀತಿ ಚೆಕ್ ಮಾಡಿ | II PUC Exam Result 2025

01/07/2025 5:57 AM1 Min Read

SHOCKING : ಹಾಸನದಲ್ಲಿ ನಿನ್ನೆ ಒಂದೇ ದಿನ `ಹೃದಯಾಘಾತ’ಕ್ಕೆ 5 ಬಲಿ : 40 ದಿನಗಳಲ್ಲಿ 23 ಜನ ಸಾವು.!

01/07/2025 5:47 AM2 Mins Read
Recent News

BIG NEWS: ಇಂದು ‘ದ್ವಿತೀಯ PUC ಪರೀಕ್ಷೆ-3’ರ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ

01/07/2025 6:05 AM

BIG NEWS : ಸಾರ್ವಜನಿಕರೇ ಗಮನಿಸಿ : `ರೈಲ್ವೆ ಟಿಕೆಟ್ -ಕ್ರೆಡಿಟ್ ಕಾರ್ಡ್’ವರೆಗೆ ಇಂದಿನಿಂದ ಬದಲಾಗಲಿವೆ ಈ ಪ್ರಮುಖ ನಿಯಮಗಳು | New Rules from July 1

01/07/2025 6:04 AM

BREAKING : ಕರ್ನಾಟಕ ‘ದ್ವಿತೀಯ PUC’ ಪರೀಕ್ಷೆ-3 ರ ಫಲಿತಾಂಶ ಪ್ರಕಟ : ರಿಸಲ್ಟ್ ಈ ರೀತಿ ಚೆಕ್ ಮಾಡಿ | II PUC Exam Result 2025

01/07/2025 5:57 AM

SHOCKING : ಹಾಸನದಲ್ಲಿ ನಿನ್ನೆ ಒಂದೇ ದಿನ `ಹೃದಯಾಘಾತ’ಕ್ಕೆ 5 ಬಲಿ : 40 ದಿನಗಳಲ್ಲಿ 23 ಜನ ಸಾವು.!

01/07/2025 5:47 AM
State News
KARNATAKA

BIG NEWS: ಇಂದು ‘ದ್ವಿತೀಯ PUC ಪರೀಕ್ಷೆ-3’ರ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ

By kannadanewsnow0901/07/2025 6:05 AM KARNATAKA 2 Mins Read

ಬೆಂಗಳೂರು: 2025ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶ ಇಂದು ಪ್ರಕಟಗೊಳ್ಳಲಿದ್ದು, ಸಾವಿರಾರು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಬಾಗಿಲು ತೆರೆದಿದೆ.…

BREAKING : ಕರ್ನಾಟಕ ‘ದ್ವಿತೀಯ PUC’ ಪರೀಕ್ಷೆ-3 ರ ಫಲಿತಾಂಶ ಪ್ರಕಟ : ರಿಸಲ್ಟ್ ಈ ರೀತಿ ಚೆಕ್ ಮಾಡಿ | II PUC Exam Result 2025

01/07/2025 5:57 AM

SHOCKING : ಹಾಸನದಲ್ಲಿ ನಿನ್ನೆ ಒಂದೇ ದಿನ `ಹೃದಯಾಘಾತ’ಕ್ಕೆ 5 ಬಲಿ : 40 ದಿನಗಳಲ್ಲಿ 23 ಜನ ಸಾವು.!

01/07/2025 5:47 AM

BREAKING: ಇಂದು ಮಧ್ಯಾಹ್ನ 1 ಗಂಟೆಗೆ ‘ಕರ್ನಾಟಕ ದ್ವಿತೀಯ PUC ಪರೀಕ್ಷೆ-3’ರ ಫಲಿತಾಂಶ ಪ್ರಕಟ | Karnataka PUC Exam-3 Results

01/07/2025 5:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.