ಬೆಂಗಳೂರು: ರಾಜ್ಯದ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವಂತ ಹೈದರಾಬಾದ್-ಕರ್ನಾಟಕ ಸ್ಥಳೀಯ ವೃಂದ – 100 ಹುದ್ದೆಗಳ ( Land Surveyors Recruitment ) ಭರ್ತಿಗೆ ಕೆಪಿಎಸ್ಸಿಯಿಂದ ( KPSC ) ಅಧಿಸೂಚನೆ ಹೊರಡಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವಂತ 100 ಭೂಮಾಪಕರ ಗ್ರೂಪ್-ಸಿ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿದೆ. ಪ್ರಮುಖ ದಿನಾಂಕಗಳು ಭೂಮಾಪಕರ 100 … Continue reading ‘ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: KPSCಯಿಂದ ‘100 ಭೂಮಾಪಕರ’ ನೇಮಕಾತಿಗೆ ಅಧಿಸೂಚನೆ | Land Surveyors Recruitment
Copy and paste this URL into your WordPress site to embed
Copy and paste this code into your site to embed