ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ ಎನ್ನುವಂತೆ ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರೂಪ್-ಸಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಎಲ್ಲಾ ಅಭ್ಯರ್ಥಿಗಳಿಗೆ ವಯೋಮಿತಿಯನ್ನು 3 ವರ್ಷ ಸಡಿಲಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ಕುರಿತು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಡಾ.ರಾಕೇಶ್ ಕುಮಾರ್.ಕೆ ತಿದ್ದುಪಡಿ ಅಧಿಸೂಚನೆ ಹೊರಡಿಸಿದ್ದಾರೆ. ಆಯೋಗವು 2023-24ನೇ ಸಾಲಿನಲ್ಲಿ ಉಲ್ಲೇಖ(01)ರ ಅಧಿಸೂಚನೆಯಲ್ಲಿ ವಿವಿಧ ಇಲಾಖೆಗಳಲ್ಲಿನ ಗ್ರೂಪ್-ಸಿ ವೃಂದದ 60 (ಉಳಿಕೆ ಮೂಲ ವೃಂದದ) ಹುದ್ದೆಗಳಿಗೆ ಅಧಿಸೂಚನೆ ಜಾರಿ ಮಾಡಲಾಗಿರುತ್ತದೆ. ಸದರಿ ಅಧಿಸೂಚನೆಯಲ್ಲಿ ಗರಿಷ್ಠ ವಯೋಮಿತಿಯನ್ನು ಸಾಮಾನ್ಯ ಅರ್ಹತೆ- … Continue reading ‘ಉದ್ಯೋಗಾಕಾಂಕ್ಷಿ’ಗಳಿಗೆ ಸಿಹಿಸುದ್ದಿ: KPSCಯಿಂದ ಗ್ರೂಪ್-ಸಿ ಹುದ್ದೆಗಳಿಗೆ ‘3 ವರ್ಷ ವಯೋಮಿತಿ’ ಸಡಿಲಿಸಿ ಆದೇಶ | KPSC Recruitment 2024
Copy and paste this URL into your WordPress site to embed
Copy and paste this code into your site to embed