Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಸಾರಿಗೆ ನೌಕರರಿಗೆ ಗುಡ್ ನ್ಯೂಸ್ : ಶೇ.12.5 ರಷ್ಟು ಸಂಬಳ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ!

ಹೆಚ್.ಡಿ. ದೇವೇಗೌಡರಿಂದ ತಮಿಳುನಾಡು ನೂತನ ಮುಖ್ಯಮಂತ್ರಿ ವಿಜಯ್ ಸಾಧನೆಗೆ ಶ್ಲಾಘನೆ

BREAKING : ರಾಜ್ಯದಲ್ಲಿ IPL ಬೆಟ್ಟಿಂಗ್ ಭೂತಕ್ಕೆ ಮತ್ತೊಂದು ಬಲಿ : ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆಗೆ ಶರಣು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗವಾರ್ತೆ : `KPTCL’ನಿಂದ 2,975 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ | KPTCL Recruitment
KARNATAKA

ಉದ್ಯೋಗವಾರ್ತೆ : `KPTCL’ನಿಂದ 2,975 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ | KPTCL Recruitment

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ ಎನ್ನುವಂತೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಿಂದ ಬರೋಬ್ಬರಿ 2975 ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನವೆಂಬರ್.20 ಕೊನೆಯ ದಿನವಾಗಿದೆ.

ಈ ಕುರಿತಂತೆ ಕೆಪಿಟಿಸಿಎಲ್ ನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 411 ಕಿರಿಯ ಸ್ಟೇಷನ್ ಪರಿಚಾರಕ ಮತ್ತು 81 ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ 2268 ಕಿರಿಯ ಪವರ್ ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಇಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿದೆ.

ವಿದ್ಯಾರ್ಹತೆ – ಎಸ್ಎಸ್ ಎಲ್ ಸಿ ಅಥವಾ 10ನೇ ತರಗತಿಯ ಸಿಬಿಎಸ್ಇ, ಐಸಿಎಸ್ಇ ಪರೀಕ್ಷೆಯನ್ನು ಕರ್ನಾಟಕ ರಾಜ್ಯದ ವಿದ್ಯಾಸಂಸ್ಥೆಗಳಿಂದ ತೇರ್ಗಡೆ ಹೊಂದಿರುವಂತ ಅಭ್ಯರ್ಥಿಗಳು ಮಾತ್ರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು.

ಆಯ್ಕೆಯ ವಿಧಾನ- ಸಹನ ಶಕ್ತಿ ಪರೀಕ್ಷೆಯ ಕನಿಷ್ಠ ಮೂರು ಸ್ಪರ್ಧೆಗಳಲ್ಲಿ ಅರ್ಹತೆ ಹೊಂದಿರುವಂತ ಅಭ್ಯರ್ಥಿಗಳನ್ನು ಎಸ್ ಎಸ್ ಎಲ್ ಸಿ ಅಥವಾ 10ನೇ ತರಗತಿ ಪರೀಕ್ಷೆಯ ವಿದ್ಯಾರ್ಹತೆಯಲ್ಲಿ ಗಳಿಸಿರುವ ಶೇಕಡವಾರು ಅಂಕಗಳ ಜ್ಯೇಷ್ಠೆತೆ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು – ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ದಿನಾಂಕ 21-10-2024ರಿಂದ ಆರಂಭಗೊಳ್ಳಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-11-2024 ಆಗಿರುತ್ತದೆ. ದಿನಾಂಕ 25-11-2024 ಶುಲ್ಕ ಪಾವತಿಗೆ ಕೊನೆಯ ದಿನವಾಗಿದೆ.

ಅರ್ಜಿ ಶುಲ್ಕ ವಿವರ- ಸಾಮಾನ್ಯ ವರ್ಗ, ಪ್ರವರ್ಗ-1, 2ಎ, 2ಬಿ, 3ಎ, 3ಬಿ ವರ್ಗದವರಿಗೆ ರೂ.614. ಎಸ್ಸಿ, ಎಸ್ಟಿ ವರ್ಗದವರಿಗೆ ರೂ.378. ವಿಕಲಚೇತನರಿಗೆ ಶುಲ್ಕ ಪಾವತಿಯಿಂದ ವಿನಾಯ್ತಿ ನೀಡಲಾಗಿರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ – https://kptcl.karnataka.gov.in  ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

BREAKING: ಬೆಂಗಳೂರಲ್ಲಿ ಮತ್ತೊಂದು ರೋಡ್ ರೇಜ್ ಕೇಸ್: ಕ್ಷುಲ್ಲಕ ಕಾರಣಕ್ಕೆ ಕಾರು ಅಡ್ಡಗಟ್ಟಿ ದಂಪತಿಗಳಿಗೆ ಪುಂಡರು ಬೆದರಿಕೆ

BREAKING : ತಿ..ಮುಚ್ಕೊಂಡು ರಾಜಕಾರಣ ಮಾಡಿ ಇಲ್ಲ ‘ಸಿಡಿ’ ಬಿಡುಗಡೆ ‘ಗ್ಯಾರಂಟಿ’ : ಯತ್ನಾಳ್ ಗೆ ವಾರ್ನ್ ಕೊಟ್ಟ ಮುಸ್ಲಿಂ ಮುಖಂಡರು

Job News : `KPTCL' invites applications for 2975 vacancies | KPTCL Recruitment ಉದ್ಯೋಗವಾರ್ತೆ : `KPTCL'ನಿಂದ 2975 ಹುದ್ದೆಗಳಿಗೆ ಅರ್ಜಿ ಆಹ್ವಾನ | KPTCL Recruitment
Share. Facebook Twitter LinkedIn WhatsApp Email

Related Posts

BREAKING : ಸಾರಿಗೆ ನೌಕರರಿಗೆ ಗುಡ್ ನ್ಯೂಸ್ : ಶೇ.12.5 ರಷ್ಟು ಸಂಬಳ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ!

1 Min Read

ಹೆಚ್.ಡಿ. ದೇವೇಗೌಡರಿಂದ ತಮಿಳುನಾಡು ನೂತನ ಮುಖ್ಯಮಂತ್ರಿ ವಿಜಯ್ ಸಾಧನೆಗೆ ಶ್ಲಾಘನೆ

3 Mins Read

BREAKING : ರಾಜ್ಯದಲ್ಲಿ IPL ಬೆಟ್ಟಿಂಗ್ ಭೂತಕ್ಕೆ ಮತ್ತೊಂದು ಬಲಿ : ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆಗೆ ಶರಣು!

1 Min Read
Recent News

BREAKING : ಸಾರಿಗೆ ನೌಕರರಿಗೆ ಗುಡ್ ನ್ಯೂಸ್ : ಶೇ.12.5 ರಷ್ಟು ಸಂಬಳ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ!

ಹೆಚ್.ಡಿ. ದೇವೇಗೌಡರಿಂದ ತಮಿಳುನಾಡು ನೂತನ ಮುಖ್ಯಮಂತ್ರಿ ವಿಜಯ್ ಸಾಧನೆಗೆ ಶ್ಲಾಘನೆ

BREAKING : ರಾಜ್ಯದಲ್ಲಿ IPL ಬೆಟ್ಟಿಂಗ್ ಭೂತಕ್ಕೆ ಮತ್ತೊಂದು ಬಲಿ : ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆಗೆ ಶರಣು!

ಭಾರತದ 99 ಸಾವಿರ ಶಾಲೆಗಳಲ್ಲಿ ಇಲ್ಲ ಶೌಚಾಲಯ, 1.19 ಲಕ್ಷ ಶಾಲೆಗಳಿಗೆ ವಿದ್ಯುತ್ ಸಂಪರ್ಕವೇ ಇಲ್ಲ: ನೀತಿ ಆಯೋಗದ ವರದಿ

State News
KARNATAKA

BREAKING : ಸಾರಿಗೆ ನೌಕರರಿಗೆ ಗುಡ್ ನ್ಯೂಸ್ : ಶೇ.12.5 ರಷ್ಟು ಸಂಬಳ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ!

By ಸುರೇಶ್‌ KARNATAKA 1 Min Read

ಬೆಂಗಳೂರು: ದೀರ್ಘಕಾಲದ ಬೇಡಿಕೆಯಾಗಿದ್ದ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ರಾಜ್ಯದ ಸಾರಿಗೆ ನೌಕರರಿಗೆ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಸಾರಿಗೆ ನಿಗಮಗಳ…

ಹೆಚ್.ಡಿ. ದೇವೇಗೌಡರಿಂದ ತಮಿಳುನಾಡು ನೂತನ ಮುಖ್ಯಮಂತ್ರಿ ವಿಜಯ್ ಸಾಧನೆಗೆ ಶ್ಲಾಘನೆ

BREAKING : ರಾಜ್ಯದಲ್ಲಿ IPL ಬೆಟ್ಟಿಂಗ್ ಭೂತಕ್ಕೆ ಮತ್ತೊಂದು ಬಲಿ : ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆಗೆ ಶರಣು!

ರಾಜ್ಯದ ಆರು ಗ್ರಾಮ ಪಂಚಾಯತಿಗಳಿಗೆ ಕೇಂದ್ರದ ನಗದು ಪುರಸ್ಕಾರ: ಸಚಿವ ಪ್ರಿಯಾಂಕ್ ಖರ್ಗೆ ಅಭಿನಂದನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.