ಉದ್ಯೋಗವಾರ್ತೆ : `KPTCL’ನಿಂದ 2,975 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ | KPTCL Recruitment

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ ಎನ್ನುವಂತೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಿಂದ ಬರೋಬ್ಬರಿ 2975 ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನವೆಂಬರ್.20 ಕೊನೆಯ ದಿನವಾಗಿದೆ. ಈ ಕುರಿತಂತೆ ಕೆಪಿಟಿಸಿಎಲ್ ನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 411 ಕಿರಿಯ ಸ್ಟೇಷನ್ ಪರಿಚಾರಕ ಮತ್ತು 81 ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ 2268 ಕಿರಿಯ ಪವರ್ ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಇಂದ ಆನ್ … Continue reading ಉದ್ಯೋಗವಾರ್ತೆ : `KPTCL’ನಿಂದ 2,975 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ | KPTCL Recruitment