Job Alert: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ‘ನಮ್ಮ ಕ್ಲಿನಿಕ್’ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ನಗರದಲ್ಲಿ ಆರಂಭಗೊಳ್ಳುತ್ತಿರುವಂತ “ನಮ್ಮ ಕ್ಲಿನಿಕ್” ನಲ್ಲಿ ಕಾರ್ಯ ನಿರ್ವಹಿಸೋದಕ್ಕಾಗಿ ವೈದ್ಯರು, ಶುಶ್ರೂಷಕಿಯರು ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಬಿಬಿಎಂಪಿ ಆಹ್ವಾನಿಸಿದೆ.  ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿದ್ದು, ಕೇಂದ್ರ ಸರ್ಕಾರದ 15ನೇ ಹಣಕಾಸು ಆಯೋಗದ ಯೋಜನೆಯಡಿಯಲ್ಲಿ ಕರ್ನಾಟಕ ಸರ್ಕಾರದ ಸೂಚನೆಯಂತೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮೊದಲನೇ ಹಂತದಲ್ಲಿ  “ನಮ್ಮ ಕ್ಲಿನಿಕ್” ಗಳನ್ನು ಆರಂಭಿಸುತ್ತಿರೋದಾಗಿ ತಿಳಿಸಿದೆ. BREAKING NEWS: ಬೆಚ್ಚಿಬಿದ್ದ ರಾಯಚೂರು ಜನತೆ: ಹಾಡಹಗಲೇ ಗುತ್ತಿಗೆದಾರರನ್ನು ಕೊಚ್ಚಿ ಕೊಲೆ ಈ ಕ್ಲಿನಿಕ್ … Continue reading Job Alert: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ‘ನಮ್ಮ ಕ್ಲಿನಿಕ್’ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ