‘ಉದ್ಯೋಗಾಕಾಂಕ್ಷಿ’ಗಳಿಗೆ ಭರ್ಜರಿ ಗುಡ್ ನ್ಯೂಸ್: ಶೀಘ್ರದಲ್ಲೇ ‘1000 ಗ್ರಾಮ ಲೆಕ್ಕಿಗ ನೇಮಕಾತಿ ಅಧಿಸೂಚನೆ
ಬೆಂಗಳೂರು: ಕಂದಾಯ ಇಲಾಖೆಯ ( Revenue Department ) ಕೆಲಸವನ್ನು ಮತ್ತಷ್ಟು ಚುರುಕುಗೊಳಿಸಲು ಹಾಗೂ ಜನರಿಗೆ ಸರಳ ಆಡಳಿತ ನೀಡುವ ಉದ್ದೇಶದಿಂದ ಶೀಘ್ರದಲ್ಲೇ 1000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ( Village Accountants Recruitment – VA ) ಅಧಿಸೂಚನೆ ಹೊರಡಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದರು. “ತಾಲೂಕುಗಳಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಸೇರಿದಂತೆ ಕಂದಾಯ ಇಲಾಖೆಯ ವಿವಿಧ ಹಂತದ ನೌಕರರನ್ನು ಬೇರೆಡೆ ನಿಯೋಜನೆಗೊಳಿಸಲಾಗುತ್ತಿದೆ. ಉದ್ಯೋಗಿಗಳ ಕೊರತೆಯಿಂದಾಗಿ ಕಂದಾಯ ಇಲಾಖೆಯಲ್ಲಿ ಜನರಿಗೆ ಸರಿಯಾದ ಸಮಯಕ್ಕೆ ಕೆಲಸವಾಗುತ್ತಿಲ್ಲ” ಎಂದು … Continue reading ‘ಉದ್ಯೋಗಾಕಾಂಕ್ಷಿ’ಗಳಿಗೆ ಭರ್ಜರಿ ಗುಡ್ ನ್ಯೂಸ್: ಶೀಘ್ರದಲ್ಲೇ ‘1000 ಗ್ರಾಮ ಲೆಕ್ಕಿಗ ನೇಮಕಾತಿ ಅಧಿಸೂಚನೆ
Copy and paste this URL into your WordPress site to embed
Copy and paste this code into your site to embed