ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : `SSC’ ಯಿಂದ 25 ಸಾವಿರ ಹುದ್ದೆಗಳಿಗೆ ನೇಮಕಾತಿಗೆ ಅಧಿಸೂಚನೆ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಸಶಸ್ತ್ರ ಪೊಲೀಸ್ ಪಡೆಗಳಲ್ಲಿ 25 ಸಾವಿರಕ್ಕೂ ಹೆಚ್ಚು ಕಾನ್ ಸ್ಟೇಬಲ್ ಗಳನ್ನು ಭರ್ತಿ ಮಾಡಿಕೊಳ್ಳುವ ಸಂಬಂಧ ಸಿಬ್ಬಂದಿ ಆಯ್ಕೆ ಆಯೋಗ (ಎಸ್ಎಸ್ ಸಿ) ಅಧಿಸೂಚನೆ ಹೊರಡಿಸಿದೆ. ಭಾರಿ ಮಳೆಗೆ ತತ್ತರಿಸಿದ ಮಹಾರಾಷ್ಟ್ರ : ರಸ್ತೆ, ರೈಲು ಮಾರ್ಗಗಳು ಜಲಾವೃತ, ಪ್ರವಾಹ ಪರಿಸ್ಥಿತಿ ಎಸ್ಎಸ್ಎಲ್ ಸಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಆ.31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆನ್ ಲೈನ್ ಮೂಲಕ ಶುಲ್ಕ ಪಾವತಿಗೆ ಸೆಪ್ಟೆಂಬರ್ 2 ರವರೆಗೆ ಅವಕಾಶ … Continue reading ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : `SSC’ ಯಿಂದ 25 ಸಾವಿರ ಹುದ್ದೆಗಳಿಗೆ ನೇಮಕಾತಿಗೆ ಅಧಿಸೂಚನೆ