Job Alert: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ: ಶೀಘ್ರವೇ 778 ಉಪನ್ಯಾಸಕರ ಭರ್ತಿಗೆ ಅಧಿಸೂಚನೆ – ಸಚಿವ ಬಿ.ಸಿ ನಾಗೇಶ್

ಬೆಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆಯ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ  ( Government PU College Lecturer Recruitment ) ಖಾಲಿ ಇರುವ 778 ಉಪನ್ಯಾಸಕರ ಖಾಲಿ ಹುದ್ದೆಗಳನ್ನು ( Lecturer Recruitment ) ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತದೆ. ಶೀಘ್ರದಲ್ಲೇ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ( Minister BC Nagesh ) ತಿಳಿಸಿದ್ದಾರೆ. BREAKING NEWS: ಎಸಿಬಿ ರದ್ದು ಬೆನ್ನಲ್ಲೇ, ಎಲ್ಲಾ ಕಡತ ಲೋಕಾಯುಕ್ತಕ್ಕೆ … Continue reading Job Alert: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ: ಶೀಘ್ರವೇ 778 ಉಪನ್ಯಾಸಕರ ಭರ್ತಿಗೆ ಅಧಿಸೂಚನೆ – ಸಚಿವ ಬಿ.ಸಿ ನಾಗೇಶ್