ಬೆಳಗಾವಿ: ಕುಡಿಯುವ ನೀರು; ಮೇವು ಸಮರ್ಪಕ ಪೂರೈಕೆಗೆ ಉಸ್ತುವಾರಿ ಸಚಿವರ ಸೂಚನೆ!
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ 2022 ಹುದ್ದೆಗಳನ್ನು ತುಂಬುವ ಪ್ರಕ್ರಿಯೆ ವಿವಿಧ ಹಂತಗಳಲ್ಲಿದ್ದು, ಶೀಘ್ರದಲ್ಲಿಯೇ ಹುದ್ದೆಗಳ ನೇಮಕಾತಿ ಪತ್ರಗಳನ್ನು ಅಭ್ಯರ್ಥಿಗಳು ಪಡೆಯಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ 136 ಕಿರಿಯ ಎಂಜನಿಯರ್, 288 ಸಹಾಯಕ ಎಂಜನಿಯರ್ ಮತ್ತು 24 ಸಹಾಯಕ ಕಾರ್ಯಪಾಲಕ ಎಂಜನಿಯರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಕರ್ನಾಟಕ ಲೋಕಸೇವಾ ಆಯೋಗವು ಕಳೆದ … Continue reading ಬೆಳಗಾವಿ: ಕುಡಿಯುವ ನೀರು; ಮೇವು ಸಮರ್ಪಕ ಪೂರೈಕೆಗೆ ಉಸ್ತುವಾರಿ ಸಚಿವರ ಸೂಚನೆ!
Copy and paste this URL into your WordPress site to embed
Copy and paste this code into your site to embed