ಉದ್ಯೋಗ ನಿರೀಕ್ಷಿತರಿಗೆ ಗುಡ್ ನ್ಯೂಸ್ : ರೈಲ್ವೆಯಲ್ಲಿ 1104 ಹುದ್ದೆಗಳಿಗೆ ಅರ್ಜಿ ಆಹ್ವಾನ, ಯಾವುದೇ ಪರೀಕ್ಷೆ ಇಲ್ಲ

ನವದೆಹಲಿ : ನಿರುದ್ಯೋಗಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು, ರೈಲ್ವೆ ನೇಮಕಾತಿ ಕೋಶ (RRC) ಈಶಾನ್ಯ ರೈಲ್ವೆ (NER) ಅಡಿಯಲ್ಲಿನ ಕಾರ್ಯಾಗಾರವು ಘಟಕಗಳಲ್ಲಿ 1104 ಆಕ್ಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ (RRC NER Apprentice Recruitment 2024). ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯೂ ಪ್ರಾರಂಭವಾಗಿದೆ. 10ನೇ ತರಗತಿಯೊಂದಿಗೆ ಸಂಬಂಧಪಟ್ಟ ಟ್ರೇಡ್’ನಲ್ಲಿ ಐಟಿಐ ಉತ್ತೀರ್ಣರಾದವರು ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಸಲು ಜುಲೈ 11 ಕೊನೆಯ ದಿನವಾಗಿದೆ. ಆದಾಗ್ಯೂ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ … Continue reading ಉದ್ಯೋಗ ನಿರೀಕ್ಷಿತರಿಗೆ ಗುಡ್ ನ್ಯೂಸ್ : ರೈಲ್ವೆಯಲ್ಲಿ 1104 ಹುದ್ದೆಗಳಿಗೆ ಅರ್ಜಿ ಆಹ್ವಾನ, ಯಾವುದೇ ಪರೀಕ್ಷೆ ಇಲ್ಲ