ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಶೀಘ್ರವೇ 540 ಅರಣ್ಯ ರಕ್ಷಕ ಸೇರಿ ಇತರೆ ಹುದ್ದೆಗಳಿಗೆ ನೇಮಕಾತಿ ಆರಂಭ | JOB ALERT

ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವಂತ 310 ಅರಣ್ಯ ವೀಕ್ಷಕರ ಹುದ್ದೆಗಳ ಭರ್ತಿಗೆ ಪ್ರಕ್ರಿಯೆ ನಡೆದು 265 ಜನರಿಗೆ ನೇಮಕಾತಿ ಪತ್ರ ನೀಡಲಾಗಿದೆ. 540 ಅರಣ್ಯ ರಕ್ಷಕರ ಮತ್ತು ಇನ್ನಿತರ ಉದ್ದೆಗಳ ನೇಮಕಾತಿಗೆ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು. ತಾವು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ 2 ವರ್ಷ ತುಂಬಿದ ಸಂದರ್ಭದಲ್ಲಿಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಇರುವ … Continue reading ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಶೀಘ್ರವೇ 540 ಅರಣ್ಯ ರಕ್ಷಕ ಸೇರಿ ಇತರೆ ಹುದ್ದೆಗಳಿಗೆ ನೇಮಕಾತಿ ಆರಂಭ | JOB ALERT