ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಸಫಲ್ ನಿಂದ 800 ಉದ್ಯೋಗ ಸೃಷ್ಟಿ

ಬೆಂಗಳೂರು: ಸರ್ಕಾರದ ಸಹಯೋಗದಲ್ಲಿ ನಡೆಯುತ್ತಿರುವ ಸಫಲ್‌ ಸೆಮಿಕಂಡಕ್ಟರ್‌ ಆಧಾರಿತ 200ಕ್ಕೂ ಹೆಚ್ಚು ಆವಿಷ್ಕಾರಗಳಿಗೆ ಉತ್ತೇಜನ ನೀಡಿದೆ. ಇದೊಂದು ವಿಶಿಷ್ಟ ಮಾದರಿಯಾಗಿದ್ದು, ಗುಜರಾತ್‌ ಮತ್ತು ತಮಿಳುನಾಡು ರಾಜ್ಯಗಳು ಈಗ ನಮ್ಮ ರಾಜ್ಯದ ಮಾದರಿಯನ್ನೇ ಅಳವಡಿಸಿಕೊಳ್ಳಲು ಮುಂದಾಗಿವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಸರ್ಕಾರದ ಸಹಯೋಗದಲ್ಲಿ ನಡೆಯುತ್ತಿರುವ ಸಫಲ್‌ ಸೆಮಿಕಂಡಕ್ಟರ್‌ ಆಧಾರಿತ 200ಕ್ಕೂ ಹೆಚ್ಚು ಆವಿಷ್ಕಾರಗಳಿಗೆ ಉತ್ತೇಜನ ನೀಡಿದೆ. ಇದೊಂದು ವಿಶಿಷ್ಟ ಮಾದರಿಯಾಗಿದ್ದು, ಗುಜರಾತ್‌ ಮತ್ತು ತಮಿಳುನಾಡು ರಾಜ್ಯಗಳು ಈಗ ನಮ್ಮ ರಾಜ್ಯದ ಮಾದರಿಯನ್ನೇ ಅಳವಡಿಸಿಕೊಳ್ಳಲು ಮುಂದಾಗಿವೆ ಎಂದು … Continue reading ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಸಫಲ್ ನಿಂದ 800 ಉದ್ಯೋಗ ಸೃಷ್ಟಿ