ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಸಾರಿಗೆ ಸಂಸ್ಥೆಗಳಲ್ಲಿನ 9,000 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಅನುಮತಿ

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ರಾಜ್ಯ ಸರ್ಕಾರವು ಸಾರಿಗೆ ಸಂಸ್ಥೆಗಳಲ್ಲಿನ 9,000 ಹುದ್ದೆಗಳ ನೇಮಕಾತಿಗೆ ಅನುಮತಿ ನೀಡಿದೆ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಮಾಹಿತಿ ನೀಡಿದ್ದು, ಶಕ್ತಿ ಯೋಜನೆ ಜಾರಿಯ ನಂತರದಿಂದ ಸರ್ಕಾರಿ ಬಸ್‌ಗಳು ಪ್ರಯಾಣಿಕರಿಂದ ತುಂಬಿಹೋಗಿವೆ. ಮಹಿಳೆಯರು ಉದ್ಯೋಗ, ಶಿಕ್ಷಣ ಹಾಗೂ ಪ್ರವಾಸ ಮುಂತಾದ ಕಾರಣಗಳಿಗಾಗಿ ಉಚಿತ ಪ್ರಯಾಣದ ಸೌಲಭ್ಯ ಪಡೆದು ಸಂಚಾರ ನಡೆಸುತ್ತಿದ್ದು, ನಿಜಾರ್ಥದಲ್ಲಿ ಶಕ್ತಿ ನಾಡಿನ ಸಾರಿಗೆ ವ್ಯವಸ್ಥೆಗೆ ಶಕ್ತಿ ತುಂಬಿದೆ ಎಂದಿದ್ದಾರೆ. ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗಿರುವ ಹಿನ್ನೆಲೆ ಹೆಚ್ಚುವರಿ ಬಸ್‌ಗಳನ್ನು ಖರೀದಿಸಲಾಗಿದೆ. … Continue reading ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಸಾರಿಗೆ ಸಂಸ್ಥೆಗಳಲ್ಲಿನ 9,000 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಅನುಮತಿ