Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ತಡರಾತ್ರಿ ಮಹಾರಾಷ್ಟ್ರದಲ್ಲಿ ಘೋರ ದುರಂತ: ಅಂಬೆನಾಲಿ ಘಾಟ್ ನಲ್ಲಿ ಕಂದಕಕ್ಕೆ ಸ್ಕಾರ್ಪಿಯೋ ಬಿದ್ದು 8 ಜನ ಸಾವು | Maharashtra accident

BIG UPDATE : ಭಟ್ಕಳ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ : ನೀರುಪಾಲಾಗಿದ್ದ ಮಾದೇವ್ ನಾಯ್ಕ್ ಮೃತದೇಹ ಪತ್ತೆ.!

SHOCKING : ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಗಂಡನ ಹತ್ಯೆ : JCBಯಿಂದ ಶವ ಹೂತ ಪತ್ನಿ, ಪ್ರಿಯಕರ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌ : ʻಬ್ಯಾಕ್‌ ಲಾಗ್‌ʼ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್!‌
KARNATAKA

ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌ : ʻಬ್ಯಾಕ್‌ ಲಾಗ್‌ʼ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್!‌

By kannadanewsnow57

ಬೆಂಗಳೂರು : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದು, ಬ್ಯಾಕ್‌ಲಾಗ್ ಹುದ್ದೆಯನ್ನು ಭರ್ತಿ ಮಾಡುವಂತೆ ಕೋರಿರುವ ಮನವಿಗೆ ಸ್ಪಂದಿಸಿದ್ದು, ನೇಮಕಾತಿಗೆ ಗ್ರೀನ್‌ ಸಿಗ್ನಲ್‌ ನೀಡಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಶ್ರೀ. ಕೃಷ್ಣಮೂರ್ತಿ ಇವರು ಉಲ್ಲೇಖ- 1ರನ್ನಯ ಬ್ಯಾಕ್‌ಲಾಗ್ ಹುದ್ದೆಗಳನ್ನು ಕಾಲಮಿತಿಯಲ್ಲಿ ಭರ್ತಿ ಮಾಡಲು ಕ್ರಮಕೈಗೊಳ್ಳುವಂತೆ ಸೂಚಿಸಿದ್ದರು ಯಾವುದೇ ಬ್ಯಾಕ್ ಲಾಗ್ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸದೇ ಇದ್ದು ಈ ಸಂಬಂಧ ಬ್ಯಾಕ್‌ಲಾಗ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಬೇಕೆಂದು ಕೋರಿರುತ್ತೀರಿ.

ಪರಿಶೀಲಿಸಲಾಗಿ ಉಲ್ಲೇಖ(2)ರ ಸರ್ಕಾರದ ಅಧಿಸೂಚನೆಯಂತೆ, ಸರ್ಕಾರದ ವಿವಿಧ ಇಲಾಖೆಗಳು/ ನಿಗಮಗಳು/ ಮಂಡಳಿಗಳು/ ವಿಶ್ವವಿದ್ಯಾಲಯಗಳು/ ಸಹಕಾರ ಸಂಸ್ಥೆಗಳು/ ಅನುದಾನಿತ ಶೈಕ್ಷಣಿಕ ಸಂಸ್ಥೆಗಳಲ್ಲಿ ಖಾಲಿ ಇರುವ ವರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಾಧಿಕಾರಿಗಳಿಂದಲೇ ಅಧಿಸೂಚನೆ / ಪ್ರಕಟಣೆಯನ್ನು ಹೊರಡಿಸಬೇಕಾಗಿರುತ್ತದೆ

ಈ ಸಂಬಂಧವಾಗಿ, ಮಾನ್ಯ ಸಚಿವ ಸಂಪುಟದ ಉಪ ಸಮಿತಿ ಸಭೆಗಳಲ್ಲಿ ಅನುಸೂಚಿತ ಜಾತಿಗಳು ಮತ್ತು ಅನೂಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಸಭೆಗಳಲ್ಲಿ ಮಾನ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಗಳಲ್ಲಿ ಹಾಗೂ ಆಯುಕ್ತರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ರವರ ಅದ ಕ್ಷತೆಯಲ್ಲಿ ನಡೆದ ಸಭೆಗಳಲ್ಲಿ ಉಲ್ಲೇಖ(3)ರ ವಿವಿಧ ದಿನಾಂಕಗಳ ಈ ಕಛೇರಿ ವತ್ರಗಳಲ್ಲಿ ಸರ್ಕಾರದ ವಿವಿಧ ಇಲಾಖೆಗಳು/ ನಿಗಮಗಳು/ ಮಂಡಳಿಗಳು/ ವಿಶ್ವವಿದ್ಯಾಲಯಗಳು/ ಸಹಕಾರ ಸಂಸ್ಥೆಗಳು/ ಅನುದಾನಿತ ಶೈಕ್ಷಣಿಕ ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಸಂಬಂಧಪಟ್ಟ ಸಕ್ಷಮ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿರುತ್ತದೆ ಎಂಬ ಅಂಶವನ್ನು ಈ ಮೂಲಕ ತಿಳಿಸಿದೆ.

Good news for job seekers: State govt gives green signal to fill backlog vacancies ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಫೆ.26-27ಕ್ಕೆ ರಾಜ್ಯ ಸರ್ಕಾರದಿಂದ 'ಬೃಹತ್ ಉದ್ಯೋಗ ಮೇಳ'
Share. Facebook Twitter LinkedIn WhatsApp Email

Related Posts

BIG UPDATE : ಭಟ್ಕಳ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ : ನೀರುಪಾಲಾಗಿದ್ದ ಮಾದೇವ್ ನಾಯ್ಕ್ ಮೃತದೇಹ ಪತ್ತೆ.!

1 Min Read

BREAKING : ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ : ನೊಣವಿನಕೆರೆ ಕಾಡಸಿದ್ದೇಶ್ವರ ಸ್ವಾಮೀಜಿ ಭವಿಷ್ಯ!

2 Mins Read

ಚಿಕನ್, ಮಟನ್ ತಿಂದರೆ ಬಿಪಿ ಹೆಚ್ಚಾಗುತ್ತಾ..? ಮಾಂಸಾಹಾರಿಗಳು ಈ ವಿಷಯ ತಿಳಿಯಲೇಬೇಕು!

2 Mins Read
Recent News

BREAKING: ತಡರಾತ್ರಿ ಮಹಾರಾಷ್ಟ್ರದಲ್ಲಿ ಘೋರ ದುರಂತ: ಅಂಬೆನಾಲಿ ಘಾಟ್ ನಲ್ಲಿ ಕಂದಕಕ್ಕೆ ಸ್ಕಾರ್ಪಿಯೋ ಬಿದ್ದು 8 ಜನ ಸಾವು | Maharashtra accident

BIG UPDATE : ಭಟ್ಕಳ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ : ನೀರುಪಾಲಾಗಿದ್ದ ಮಾದೇವ್ ನಾಯ್ಕ್ ಮೃತದೇಹ ಪತ್ತೆ.!

SHOCKING : ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಗಂಡನ ಹತ್ಯೆ : JCBಯಿಂದ ಶವ ಹೂತ ಪತ್ನಿ, ಪ್ರಿಯಕರ!

ವಿಶ್ವ ಥೈರಾಯ್ಡ್ ದಿನ 2026:ಬೇಸಿಗೆಯ ಹೀಟ್‌ವೇವ್‌ ಜಾಗ್ರತೆ! ತೀವ್ರ ನಿರ್ಜಲೀಕರಣದಿಂದ ಥೈರಾಯ್ಡ್ ಸಮಸ್ಯೆ ಉಲ್ಬಣ : ತಜ್ಞರ ಎಚ್ಚರಿಕೆ

State News
KARNATAKA

BIG UPDATE : ಭಟ್ಕಳ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ : ನೀರುಪಾಲಾಗಿದ್ದ ಮಾದೇವ್ ನಾಯ್ಕ್ ಮೃತದೇಹ ಪತ್ತೆ.!

By kannadanewsnow57 KARNATAKA 1 Min Read

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಅಳ್ವೆಕೋಡಿಯಲ್ಲಿ ಕಪ್ಪೆಚಿಪ್ಪು ಹೆಕ್ಕಲು ಹೋಗಿ ಸಮುದ್ರದ ಪಾಲಾಗಿದ್ದವರ ದುರಂತದಲ್ಲಿ ಸಾವಿನ ಸಂಖ್ಯೆ…

BREAKING : ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ : ನೊಣವಿನಕೆರೆ ಕಾಡಸಿದ್ದೇಶ್ವರ ಸ್ವಾಮೀಜಿ ಭವಿಷ್ಯ!

ಚಿಕನ್, ಮಟನ್ ತಿಂದರೆ ಬಿಪಿ ಹೆಚ್ಚಾಗುತ್ತಾ..? ಮಾಂಸಾಹಾರಿಗಳು ಈ ವಿಷಯ ತಿಳಿಯಲೇಬೇಕು!

ಮನುಷ್ಯನ ದೇಹದ ಯಾವ ಭಾಗದ ಮೇಲೆ ‘ಹಲ್ಲಿ’ ಬಿದ್ದರೆ ಏನರ್ಥ? ಇಲ್ಲಿದೆ ಜ್ಯೋತಿಷ್ಯ ಶಾಸ್ತ್ರದ ಮಾಹಿತಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.