ಬೆಂಗಳೂರು: ರಾಜ್ಯಾಧ್ಯಂತ ಶಾಲೆಗಳು ಆರಂಭಗೊಂಡಿವೆ. 2024-25ನೇ ಸಾಲಿನ ಶೈಕ್ಷಣಿಕ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಶಾಲೆಗಳಿಗೆ ವಿದ್ಯಾರ್ಥಿಗಳು ತೆರಳುತ್ತಿದ್ದು, ಶೈಕ್ಷಣಿಕ ವರ್ಷಾರಂಭದ ಮೊದಲೇ ಪಠ್ಯಪುಸ್ತಕ, ಸಮವಸ್ತ್ರವನ್ನು ವಿದ್ಯಾರ್ಥಿಗಳಿಗೆ ಲಭ್ಯವಾಗುವಂತೆ ಸರ್ಕಾರ ಮಾಡಿತ್ತು. ಈ ಬೆನ್ನಲ್ಲೇ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಕುಂಠಿತಗೊಳ್ಳಬಾರದು ಎನ್ನುವ ಕಾರಣಕ್ಕೆ ಬರೋಬ್ಬರಿ 33,863 ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಜ್ಞಾಪನ ಹೊರಡಿಸಿದ್ದು, 2024-25 ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ … Continue reading ‘ಉದ್ಯೋಗಾಕಾಂಕ್ಷಿ’ಗಳಿಗೆ ಭರ್ಜರಿ ಗುಡ್ ನ್ಯೂಸ್: ರಾಜ್ಯ ಸರ್ಕಾರ ‘33,863 ಅತಿಥಿ ಶಿಕ್ಷಕ’ರ ನೇಮಕಾತಿಗೆ ಆದೇಶ | Guest Teacher Jobs
Copy and paste this URL into your WordPress site to embed
Copy and paste this code into your site to embed