Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಕೇಂದ್ರ ಸರ್ಕಾರದಿಂದ ಬಿಗ್ ರಿಲೀಫ್ : ಇಂದಿನಿಂದ ಈ 41 ಉತ್ಪನ್ನಗಳ ಮೇಲಿನ ಆಮದು ಸುಂಕ ರದ್ದು.!

02/04/2026 1:07 PM

ನಾನು ‘CM’ ಆದ್ರೆ ಮೊದಲ ಕ್ಯಾಬಿನೆಟ್‌ನಲ್ಲೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕ್ತೇನೆ : ಶಾಸಕ ಯತ್ನಾಳ್ 

02/04/2026 1:05 PM

ರಾಜ್ಯದ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : ‘ದಂತ ಭಾಗ್ಯ’ ಯೋಜನೆಯಡಿ ಉಚಿತ ದಂತ ಚಿಕಿತ್ಸೆ.!

02/04/2026 12:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Good News : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 2.5 ಲಕ್ಷ ಹುದ್ದೆಗಳ ಭರ್ತಿ.!
KARNATAKA

Good News : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 2.5 ಲಕ್ಷ ಹುದ್ದೆಗಳ ಭರ್ತಿ.!

By kannadanewsnow5728/01/2025 6:23 AM

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಝ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ನಮ್ಮ ಸರ್ಕಾರ ಮುಂದಿನ ಐದು ವರ್ಷಗಳ ಅಧಿಕಾರ ಅವಧಿಯಲ್ಲಿ 2.5 ಲಕ್ಷ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಬದ್ಧವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.

ಉನ್ನತ ಶಿಕ್ಷಣ ಇಲಾಖೆಯಿಂದ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ನೂತನವಾಗಿ ನೇಮಕಗೊಂಡ ಸಹಾಯಕ ಪ್ರಾಧ್ಯಾಪಕರಿಗೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, 2.5 ಲಕ್ಷ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯೊಂದಿಗೆ ಚರ್ಚೆ ನಡೆಸಲಾಗಿದೆ. ಮುಂದಿನ ತಿಂಗಳ ಅಂತ್ಯದ ವೇಳೆಗೆ 20 ವರ್ಷಗಳ ಬಳಿಕ 310 ಮಂದಿ ಪದವಿ ಕಾಲೇಜುಗಳ ಪ್ರಾಂಶುಪಾಲರ ನೇಮಕ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಹಲವು ವರ್ಷಗಳಿಂದ ವಿವಿಧ ರೀತಿಯ ತೊಡಕುಗಳಿಂದ ನೆನೆಗುದಿಗೆ ಬಿದ್ದಿದ್ದ 1242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತ ಗತಿಯಲ್ಲಿ ಕೈಗೊಂಡು, ಒಂದೇ ದಿನದಲ್ಲಿ ಕೌನ್ಸೆಲಿಂಗ್ ಹಾಗು ಆದೇಶ ಪತ್ರ ಸಹ ಹೊರಡಿಸಿದ್ದು, ಆಯ್ಕೆಯಾದ ಎಲ್ಲಾ ಸಹಾಯಕ ಪ್ರಾಧ್ಯಾಪಕರಿಗೆ ಅಭಿನಂದನೆಗಳನ್ನು ತಿಳಿಸಿ, ವೃತ್ತಿ ಮಾರ್ಗದರ್ಶನ ನೀಡುವ “ಹೊಸಹಾದಿ” ವಿಶೇಷ ಕಾರ್ಯಾಗಾರಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಾನ್ಯ ಉಪಮುಖ್ಯಮಂತ್ರಿಗಳು ಶ್ರೀ ಡಿಕೆ ಶಿವಕುಮಾರ್ ರವರು ಹಾಗು ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 32870 ಹುದ್ದೆಗಳ ಭರ್ತಿ.! Good news for job seekers: State govt to fill up 2.5 lakh vacancies
Share. Facebook Twitter LinkedIn WhatsApp Email

Related Posts

ನಾನು ‘CM’ ಆದ್ರೆ ಮೊದಲ ಕ್ಯಾಬಿನೆಟ್‌ನಲ್ಲೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕ್ತೇನೆ : ಶಾಸಕ ಯತ್ನಾಳ್ 

02/04/2026 1:05 PM1 Min Read

ರಾಜ್ಯದ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : ‘ದಂತ ಭಾಗ್ಯ’ ಯೋಜನೆಯಡಿ ಉಚಿತ ದಂತ ಚಿಕಿತ್ಸೆ.!

02/04/2026 12:42 PM1 Min Read

ALERT : ಕಲುಷಿತ ನೀರು ಕುಡಿದರೆ ಈ ಗಂಭೀರ ಕಾಯಿಲೆಗಳು ಬರಬಹುದು : ಸಾರ್ವಜನಿಕರಿಗೆ ಸರ್ಕಾರದಿಂದ ಮಹತ್ವದ ಪ್ರಕಟಣೆ

02/04/2026 12:35 PM1 Min Read
Recent News

BIG NEWS : ಕೇಂದ್ರ ಸರ್ಕಾರದಿಂದ ಬಿಗ್ ರಿಲೀಫ್ : ಇಂದಿನಿಂದ ಈ 41 ಉತ್ಪನ್ನಗಳ ಮೇಲಿನ ಆಮದು ಸುಂಕ ರದ್ದು.!

02/04/2026 1:07 PM

ನಾನು ‘CM’ ಆದ್ರೆ ಮೊದಲ ಕ್ಯಾಬಿನೆಟ್‌ನಲ್ಲೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕ್ತೇನೆ : ಶಾಸಕ ಯತ್ನಾಳ್ 

02/04/2026 1:05 PM

ರಾಜ್ಯದ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : ‘ದಂತ ಭಾಗ್ಯ’ ಯೋಜನೆಯಡಿ ಉಚಿತ ದಂತ ಚಿಕಿತ್ಸೆ.!

02/04/2026 12:42 PM

ALERT : ಕಲುಷಿತ ನೀರು ಕುಡಿದರೆ ಈ ಗಂಭೀರ ಕಾಯಿಲೆಗಳು ಬರಬಹುದು : ಸಾರ್ವಜನಿಕರಿಗೆ ಸರ್ಕಾರದಿಂದ ಮಹತ್ವದ ಪ್ರಕಟಣೆ

02/04/2026 12:35 PM
State News
KARNATAKA

ನಾನು ‘CM’ ಆದ್ರೆ ಮೊದಲ ಕ್ಯಾಬಿನೆಟ್‌ನಲ್ಲೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕ್ತೇನೆ : ಶಾಸಕ ಯತ್ನಾಳ್ 

By kannadanewsnow0502/04/2026 1:05 PM KARNATAKA 1 Min Read

ವಿಜಯಪುರ : ಯಾವಾಗಲೂ ವಿವಾದಿತ ಹೇಳಿಕೆಗೆ ಖ್ಯಾತರಾಗಿರುವ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಇದೀಗ ಮತ್ತೊಂದು ವಿವಾದಿತ ಹೇಳಿಕೆ…

ರಾಜ್ಯದ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : ‘ದಂತ ಭಾಗ್ಯ’ ಯೋಜನೆಯಡಿ ಉಚಿತ ದಂತ ಚಿಕಿತ್ಸೆ.!

02/04/2026 12:42 PM

ALERT : ಕಲುಷಿತ ನೀರು ಕುಡಿದರೆ ಈ ಗಂಭೀರ ಕಾಯಿಲೆಗಳು ಬರಬಹುದು : ಸಾರ್ವಜನಿಕರಿಗೆ ಸರ್ಕಾರದಿಂದ ಮಹತ್ವದ ಪ್ರಕಟಣೆ

02/04/2026 12:35 PM

ರಾಜ್ಯದಲ್ಲಿ ಸಿಲಿಂಡರ್ ಅಭಾವ : ಹಾವೇರಿಯಲ್ಲಿ ಶಾಲೆಯ ಅಡುಗೆ ಕೋಣೆ ಬೀಗ ಮರಿದು, ಸಿಲಿಂಡರ್ ಕದ್ದೋಯ್ದ ಕಿಡಿಗೇಡಿಗಳು!

02/04/2026 12:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.