‘ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದಲೇ ಫೆಬ್ರವರಿಯಲ್ಲಿ ‘ಬೃಹತ್ ಉದ್ಯೋಗ ಮೇಳ’
ಬೆಂಗಳೂರು: ರಾಷ್ಟ್ರೀಯ ಯುವದಿನದ ಸಂದರ್ಭದಲ್ಲಿಯೇ ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ ಯೋಜನೆ ಯುವನಿಧಿ ಯೋಜನೆಗೆ ಸಿಎಂ ಸಿದ್ಧರಾಮಯ್ಯ ಚಾಲನೆ ನೀಡುತ್ತಿದ್ದಾರೆ. ಈ ಸಂದರ್ಭದಲ್ಲಿಯೇ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಫೆಬ್ರವರಿಯಲ್ಲಿ ರಾಜ್ಯ ಸರ್ಕಾರದಿಂದಲೇ ಬೃಹತ್ ಉದ್ಯೋಗ ಮೇಳೆವನ್ನು ಆಯೋಜಿಸಲಿದೆ. ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು, ನಾವು ನುಡಿದಂತೆ ನಡೆಯುತ್ತಿದ್ದೇವೆ. ಬಿಜೆಪಿಯವರಿಗೆ ಇದಕ್ಕೆ ಹೊಟ್ಟೆ ಕಿಚ್ಚು ಬಂದಿದೆ. ಯುವನಿಧಿ ಯೋಜನೆ 100ಕ್ಕೆ 100ರಷ್ಟು ಅನುಷ್ಠಾನಗೊಳಿಸೋದಾಗಿ ತಿಳಿಸಿದರು. ಬಿಜೆಪಿ ಅಧಿಕಾರದಲ್ಲಿದ್ದಾಗ ಬರೀ … Continue reading ‘ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದಲೇ ಫೆಬ್ರವರಿಯಲ್ಲಿ ‘ಬೃಹತ್ ಉದ್ಯೋಗ ಮೇಳ’
Copy and paste this URL into your WordPress site to embed
Copy and paste this code into your site to embed