ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಫೆ.26-27ಕ್ಕೆ ರಾಜ್ಯ ಸರ್ಕಾರದಿಂದ ‘ಬೃಹತ್ ಉದ್ಯೋಗ ಮೇಳ’

ಬೆಂಗಳೂರು : ಉದ್ಯೋಗದ ನಿರೀಕ್ಷೆಯಲ್ಲಿರುವ ರಾಜ್ಯದ ಯುವ ಜನತೆಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ವಿವಿಧ ಪದವಿ, ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳನ್ನು ಪೂರ್ಣಗೊಳಿಸಿರುವ ರಾಜ್ಯದ ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸಲು ರಾಜ್ಯ ಸರ್ಕಾರದಿಂದಲೇ ಫೆ.26 ಮತ್ತು 27ರಂದು ನಗರದ ಅರಮನೆ ಮೈದಾನದಲ್ಲಿ ‘ಯುವ ಸಮೃದ್ಧಿ’ ಹೆಸರಿನ ಎರಡು ದಿನಗಳ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಮತ್ತು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ … Continue reading ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಫೆ.26-27ಕ್ಕೆ ರಾಜ್ಯ ಸರ್ಕಾರದಿಂದ ‘ಬೃಹತ್ ಉದ್ಯೋಗ ಮೇಳ’