JOB ALERT: ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ; ರಾಜ್ಯ ಪೊಲೀಸ್ ಇಲಾಖೆಯ 5,764 ಕಾನ್ ಸ್ಟೇಬಲ್ ಹುದ್ದೆ ಭರ್ತಿಗೆ ಚಾಲನೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಾವಿರಾರು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದ್ದು, ನೇಮಕಾತಿ ಪ್ರಕ್ರಿಯೆಯನ್ನು ಚುರುಕುಗೊಳಿಸಲು ಪೊಲೀಸ್ ಮಹಾನಿರ್ದೇಶಕರ ಕಚೇರಿ ಸೂಚನೆ ನೀಡಿದೆ. ಹುದ್ದೆಗಳ ವಿವರ: ಒಟ್ಟು 5764 ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಇದರಲ್ಲಿ: ಸಿವಿಲ್ ಪೊಲೀಸ್ ಕಾನ್ಸ್ಟೇಬಲ್: 4114 ಹುದ್ದೆಗಳು. ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್: 1650 ಹುದ್ದೆಗಳು. ಮರು ಹಂಚಿಕೆ ಮತ್ತು ಪರಿಷ್ಕರಣೆ: ಆಡಳಿತಾತ್ಮಕ ಕಾರಣಗಳಿಂದಾಗಿ ಈ ಹಿಂದೆ ಘೋಷಿಸಲಾಗಿದ್ದ ಹುದ್ದೆಗಳನ್ನು ವಿವಿಧ ಘಟಕಗಳಿಗೆ ಮರು ಹಂಚಿಕೆ … Continue reading JOB ALERT: ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ; ರಾಜ್ಯ ಪೊಲೀಸ್ ಇಲಾಖೆಯ 5,764 ಕಾನ್ ಸ್ಟೇಬಲ್ ಹುದ್ದೆ ಭರ್ತಿಗೆ ಚಾಲನೆ