ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್‌: ರಾಜ್ಯ ಸರ್ಕಾರದಿಂದ ಹೊಸ ನೇಮಕಾತಿ ಅಧಿಸೂಚನೆಗೆ ಗ್ರೀನ್ ಸಿಗ್ನಲ್

ಬೆಂಗಳೂರು: ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಾರಣದಿಂದಾಗಿ ರಾಜ್ಯ ಸರ್ಕಾರದಿಂದ ನೇರ ನೇಮಕಾತಿಗೆ ತಡೆ ನೀಡಲಾಗಿತ್ತು. ಇದೀಗ ಎಸ್ಸಿ ಒಳ ಮೀಸಲಾತಿಯಡಿ ನೇರ ನೇಮಕಾತಿಗೆ ಗ್ರೀನ್ ಸಿಗ್ನಲ್ ನೀಡಿದೆ. ಜೊತೆ ಜೊತೆಗೆ ಹಿಂದಿನ ಎಲ್ಲಾ ನೇರ ನೇಮಕಾತಿಗಳನ್ನು ರದ್ದುಗೊಳಿಸಿ, ಹಾಲಿ ಎಸ್ಸಿ ಒಳ ಮೀಸಲಾತಿಯಡಿ ನೇರ ನೇಮಕಾತಿಗೆ ಹೊಸ ಅಧಿಸೂಚನೆ ಹೊರಡಿಸಲು ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ದಿನಾಂಕ: 04.09.2025 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ … Continue reading ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್‌: ರಾಜ್ಯ ಸರ್ಕಾರದಿಂದ ಹೊಸ ನೇಮಕಾತಿ ಅಧಿಸೂಚನೆಗೆ ಗ್ರೀನ್ ಸಿಗ್ನಲ್