JOB ALERT: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ವರ್ಷ SBIನಲ್ಲಿ ಖಾಲಿ ಇರುವ 50,000 ಹುದ್ದೆ ನೇಮಕ | SBI Recruitment 2025

ನವದೆಹಲಿ: ದೇಶದ ಬೃಹತ್ ಬ್ಯಾಂಕುಗಳಲ್ಲಿ ಒಂದಾಗಿರುವಂತ ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು, ಈ ವರ್ಷ ತನ್ನ ಬ್ಯಾಂಕಿನಲ್ಲಿ ಖಾರಿ ಇರುವಂತ 50,000 ಹುದ್ದೆಗಳನ್ನು ಈ ವರ್ಷ ಭರ್ತಿ ಮಾಡಿಕೊಳ್ಳಲಿದೆ. ಹೌದು ಪ್ರಸಕ್ತ ಹಣಕಾಸು ವರ್ಷದಲ್ಲಿ ಸುಮಾರು 50,000 ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವಂತ ನಿರ್ಧಾರವನ್ನು ಎಸ್ ಬಿ ಐ ಬಂದಿದೆ. ಈ ನೇಮಕಾತಿಯಲ್ಲಿ 21,000 ಅಧಿಕಾರಿಗಳ ಹುದ್ದೆಯಾಗಿದ್ದರೇ, ಇನ್ನುಳಿದಂತೆ ಕ್ಲರ್ಕ್ ಸೇರಿ ಇತರೆ ಹುದ್ದೆಗಳನ್ನು ಭರ್ತಿ ಮಾಡಲಿದೆ. ಎಸ್ ಬಿ ಐ ಈ ವರ್ಷ ವಿಶೇಷ ಅಧಿಕಾರಿಗಳು … Continue reading JOB ALERT: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ವರ್ಷ SBIನಲ್ಲಿ ಖಾಲಿ ಇರುವ 50,000 ಹುದ್ದೆ ನೇಮಕ | SBI Recruitment 2025