ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ನ. 25 ರಂದು ವಿಜಯಪುರದಲ್ಲಿ ‘ಉದ್ಯೋಗ ಮೇಳ’ ಆಯೋಜನೆ |Job Fair in Vijayapura
ವಿಜಯಪುರ : ವಿಜಯಪುರದಲ್ಲಿ ನವೆಂಬರ್ 25 ರಂದು ಅಥಣಿ ರಸ್ತೆಯಲ್ಲಿರುವ ನಗರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಮಿನಿ ಉದ್ಯೋಗ ಮೇಳವನ್ನು (Job Fair In Vijayapura) ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೋಮಾ, ಇಂಜಿನೀಯರಿಂಗ್ ಪದವಿ ಹಾಗೂ ಯಾವುದೇ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಬಹುದಾಗಿದ್ದು, ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ. ಆಸಕ್ತರು ತಮ್ಮ ಸಂಪೂರ್ಣ ವಿವರಗಳೊಂದಿಗೆ ಬಯೋಡೇಟಾ ಜೊತೆ ನ.25 ರಂದು ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ … Continue reading ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ನ. 25 ರಂದು ವಿಜಯಪುರದಲ್ಲಿ ‘ಉದ್ಯೋಗ ಮೇಳ’ ಆಯೋಜನೆ |Job Fair in Vijayapura
Copy and paste this URL into your WordPress site to embed
Copy and paste this code into your site to embed