ರಾಜ್ಯದ 60 ವರ್ಷ ಮೇಲ್ಪಟ್ಟ ಪತ್ರಕರ್ತರಿಗೆ ಗುಡ್ ನ್ಯೂಸ್: ಎಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆಯಲ್ಲಿ ಶೇ.75ರಷ್ಟು ರಿಯಾಯಿತಿ

ಬೆಂಗಳೂರು : ಸಮಾಜವನ್ನು ತಿದ್ದಿ ತೀಡುವ ಪತ್ರಕರ್ತರಾಗಿ ಸೇವೆ ಸಲ್ಲಿಸಿರುವರಿಗೆ ವಿಶೇಷ ಸೌಲಭ್ಯ ಒದಗಿಸಲು ನಮ್ಮ ಇಲಾಖೆ ಮುಂದಾಗಿದೆ. 60 ವರ್ಷ ಮೇಲ್ಪಟ್ಟ ಎಲ್ಲಾ ಪತ್ರಕರ್ತರಿಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ಆಸ್ಪತ್ರೆಗಳಲ್ಲಿ ವೈದ್ಯಕೀಯ ಚಿಕಿತ್ಸೆಯಲ್ಲಿ ಶೇಕಡ 75ರಷ್ಟು ರಿಯಾಯಿತಿ ನೀಡಲಾಗುವುದು. ಅಲ್ಪ ಶುಲ್ಕವನ್ನು ಪಾವತಿಸಿದರೆ ಸಾಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ, ರಾಯಚೂರು ಜಿಲ್ಲಾ ಉಸ್ತುವಾರಿ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ. ವೈದ್ಯಕೀಯ ಶಿಕ್ಷಣ ಇಲಾಖೆ, ಜಯದೇವ … Continue reading ರಾಜ್ಯದ 60 ವರ್ಷ ಮೇಲ್ಪಟ್ಟ ಪತ್ರಕರ್ತರಿಗೆ ಗುಡ್ ನ್ಯೂಸ್: ಎಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆಯಲ್ಲಿ ಶೇ.75ರಷ್ಟು ರಿಯಾಯಿತಿ