ಪತ್ರಕರ್ತರಿಗೆ ಗುಡ್ ನ್ಯೂಸ್: ‘ಮೀಡಿಯಾ ಕಿಟ್‍’ಗೆ ಅರ್ಜಿ ಆಹ್ವಾನ

ಬೆಂಗಳೂರು : ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2025-26ನೇ ಸಾಲಿಗೆ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಪತ್ರಕರ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು ಪತ್ರಿಕಾ ವಿಭಾಗದಿಂದ ಅಥವಾ ಅಯಾ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳಿಂದ ಅರ್ಜಿ ನಮೂನೆಯನ್ನು ಪಡೆದುಕೊಳ್ಳುವುದು. ಇಲಾಖೆಯ ಮಾನ್ಯತಾ ಕಾರ್ಡು … Continue reading ಪತ್ರಕರ್ತರಿಗೆ ಗುಡ್ ನ್ಯೂಸ್: ‘ಮೀಡಿಯಾ ಕಿಟ್‍’ಗೆ ಅರ್ಜಿ ಆಹ್ವಾನ