ರಾಜ್ಯದ ‘ಬಿಳಿ ಜೋಳ ಬೆಳಗಾರ’ರಿಗೆ ಗುಡ್ ನ್ಯೂಸ್: ‘ಕನಿಷ್ಠ ಬೆಂಬಲ ಬೆಲೆ ಯೋಜನೆ’ಯಡಿ ಖರೀದಿ

ಬೆಂಗಳೂರು: ರಾಜ್ಯ ಸರ್ಕಾರದಿಂದ ಬಿಳಿಜೋಳ ಬೆಳೆಗಾರರಿಗೆ ಗುಡ್ ನ್ಯೂಸ್ ಎನ್ನುವಂತೆ ಕನಿಷ್ಠ ಬೆಂಬಲಬೆಲೆ ಯೋಜನೆಯಡಿ ಬಿಳಿಜೋಳ ಖರೀದಿಸುವುದಾಗಿ ಘೋಷಿಸಿದೆ. ರಾಜ್ಯ ಸರ್ಕಾರ 2024-25ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ಬಿಳಿಜೋಳ ಖರೀದಿಸಲು ಆದೇಶ ಮಾಡಿದೆ. ಜಿಲ್ಲಾ ಟಾಸ್ಕ್‌ಫೋರ್ಸ್‌ಗಳ ಶಿಫಾರಸ್ಸಿನಂತೆ ವಿಜಯಪುರ, ಕಲಬುರಗಿ, ಬಾಗಲಕೋಟೆ, ಯಾದಗಿರಿ, ಬೀದರ್‌, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ಬೆಳಗಾವಿ, ಗದಗ, ಹಾವೇರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ. ರಾಜ್ಯ ಸರ್ಕಾರ 2024-25ನೇ ಸಾಲಿನಲ್ಲಿ ಕನಿಷ್ಠ ಬೆಂಬಲ … Continue reading ರಾಜ್ಯದ ‘ಬಿಳಿ ಜೋಳ ಬೆಳಗಾರ’ರಿಗೆ ಗುಡ್ ನ್ಯೂಸ್: ‘ಕನಿಷ್ಠ ಬೆಂಬಲ ಬೆಲೆ ಯೋಜನೆ’ಯಡಿ ಖರೀದಿ