‘ಕನ್ನಡಿಗ’ರಿಗೆ ಗುಡ್ ನ್ಯೂಸ್: CRPF, BSF ಹಾಗೂ CISE ಪರೀಕ್ಷೆ ‘ಕನ್ನಡ’ದಲ್ಲೇ ಬರೆಯಲು ಅವಕಾಶ
ನವದೆಹಲಿ: ಸಿಆರ್ಪಿಎಫ್, ಬಿಎಸ್ಎಫ್ ಮತ್ತು ಸಿಐಎಸ್ಎಫ್ನಂತಹ ಅರೆಸೈನಿಕ ಪಡೆಗಳಲ್ಲಿನ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯನ್ನು ಫೆಬ್ರವರಿ 20 ರಿಂದ ಮಾರ್ಚ್ 7 ರವರೆಗೆ ಮೊದಲ ಬಾರಿಗೆ ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುವುದು ಎಂದು ಗೃಹ ಸಚಿವಾಲಯ (ಎಂಎಚ್ಎ) ಭಾನುವಾರ ತಿಳಿಸಿದೆ. ಈ ಮೂಲಕ ಕನ್ನಡಿಗರಿಗೆ ಗುಡ್ ನ್ಯೂಸ್ ನೀಡಲಾಗಿದೆ. ದೇಶಾದ್ಯಂತ 128 ನಗರಗಳಲ್ಲಿ ಸುಮಾರು 48 ಲಕ್ಷ ಅಭ್ಯರ್ಥಿಗಳು ಕಾನ್ಸ್ಟೇಬಲ್ (ಸಾಮಾನ್ಯ ಕರ್ತವ್ಯ) ಪರೀಕ್ಷೆಗೆ ಹಾಜರಾಗುತ್ತಿದ್ದಾರೆ ಎಂದು ಗೃಹ ಸಚಿವಾಲಯದ ಹೇಳಿಕೆ ತಿಳಿಸಿದೆ. ಇಂತಹ ನೇಮಕಾತಿ … Continue reading ‘ಕನ್ನಡಿಗ’ರಿಗೆ ಗುಡ್ ನ್ಯೂಸ್: CRPF, BSF ಹಾಗೂ CISE ಪರೀಕ್ಷೆ ‘ಕನ್ನಡ’ದಲ್ಲೇ ಬರೆಯಲು ಅವಕಾಶ
Copy and paste this URL into your WordPress site to embed
Copy and paste this code into your site to embed