Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗ್ರಾಮೀಣ ಯುವಕರಿಗೆ ಗುಡ್ ನ್ಯೂಸ್ : ‘ಗ್ರಾಮ ಒನ್’ಕೇಂದ್ರ ಆರಂಭಿಸಲು ಸುವರ್ಣಾವಕಾಶ, ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ

26/02/2026 5:45 AM

`ಗೃಹಲಕ್ಷ್ಮೀ ಫಲಾನುಭವಿ’ ಮರಣ ಹೊಂದಿದರೆ ಮನೆಯ ಮುಂದಿನ `ಯಜಮಾನಿ’ ಅರ್ಜಿ ಸಲ್ಲಿಸಲು ಅವಕಾಶ !

26/02/2026 5:25 AM

ನಿಮ್ಮ `BPL’ ರೇಷನ್ ಕಾರ್ಡ್ ರದ್ದಾಗಿದ್ರೆ ಈ ದಾಖಲೆಗಳ ಜೊತೆಗೆ ಅರ್ಜಿ ಸಲ್ಲಿಸಿ !

26/02/2026 5:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೇಂದ್ರ ಸರ್ಕಾರದಿಂದ `ಕನ್ನಡಿಗರಿಗೆ’ ಗುಡ್ ನ್ಯೂಸ್ : ಇನ್ಮುಂದೆ `ಕನ್ನಡದಲ್ಲೂ ರೈಲ್ವೆ ನೇಮಕಾತಿ’ ಪರೀಕ್ಷೆ.!
KARNATAKA

ಕೇಂದ್ರ ಸರ್ಕಾರದಿಂದ `ಕನ್ನಡಿಗರಿಗೆ’ ಗುಡ್ ನ್ಯೂಸ್ : ಇನ್ಮುಂದೆ `ಕನ್ನಡದಲ್ಲೂ ರೈಲ್ವೆ ನೇಮಕಾತಿ’ ಪರೀಕ್ಷೆ.!

By kannadanewsnow5721/08/2025 7:24 AM

ನವದೆಹಲಿ : ಕೇಂದ್ರ ಸರ್ಕಾರವು ಕನ್ನಡಿಗರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರೈಲ್ವೆ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿಗೆ ಕನ್ನಡ ಸಹಿತ 15 ಭಾಷೆಗಳಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಬುಧವಾರ ಲೋಕಸಭೆಗೆ ತಿಳಿಸಿದರು.

ವೈಷ್ಣವ್ ಪ್ರಶೋತ್ತರ ಅವಧಿಯಲ್ಲಿ ದಾವಣಗೆರೆ ಸಂಸದೆ ಮಾಹಿತಿ ಪ್ರಭಾ ಮಲ್ಲಿಕಾರ್ಜುನ್ ಅವರ ಪ್ರಶ್ನೆಗೆ ಉತ್ತರಿಸಿದ ವೈಷ್ಣವ್, ಅರ್ಜಿ ಸಲ್ಲಿಸುವ ಎಲ್ಲರನ್ನೂ ಸಮಾನವಾಗಿ ಪರಿಗಣಿಸಲಾಗುತ್ತದೆ ಎಂದು ಹೇಳಿದರು. ಯಾವುದೇ ರಾಜ್ಯ ಅಥವಾ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದಿಲ್ಲ ಎಂದರು.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ 15 ಭಾಷೆಗಳ ಪೈಕಿ ಯಾವುದಾದರೂ ಒಂದು ಪರೀಕ್ಷಾ ಮಾಧ್ಯಮ ಆಯ್ಕೆ ಮಾಡಿಕೊಳ್ಳಬೇಕು. ಪ್ರಶ್ನೆಗಳನ್ನು ಅಭ್ಯರ್ಥಿ ಆಯ್ಕೆ ಮಾಡಿದ ಭಾಷೆಯಲ್ಲಿ ಮತ್ತು ಇಂಗ್ಲಿಷ್ನಲ್ಲಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

'Railway recruitment' exam will be held in Kannada too! Good news for 'Kannadigas' from the central government: From now on
Share. Facebook Twitter LinkedIn WhatsApp Email

Related Posts

ಗ್ರಾಮೀಣ ಯುವಕರಿಗೆ ಗುಡ್ ನ್ಯೂಸ್ : ‘ಗ್ರಾಮ ಒನ್’ಕೇಂದ್ರ ಆರಂಭಿಸಲು ಸುವರ್ಣಾವಕಾಶ, ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ

26/02/2026 5:45 AM2 Mins Read

`ಗೃಹಲಕ್ಷ್ಮೀ ಫಲಾನುಭವಿ’ ಮರಣ ಹೊಂದಿದರೆ ಮನೆಯ ಮುಂದಿನ `ಯಜಮಾನಿ’ ಅರ್ಜಿ ಸಲ್ಲಿಸಲು ಅವಕಾಶ !

26/02/2026 5:25 AM2 Mins Read

ನಿಮ್ಮ `BPL’ ರೇಷನ್ ಕಾರ್ಡ್ ರದ್ದಾಗಿದ್ರೆ ಈ ದಾಖಲೆಗಳ ಜೊತೆಗೆ ಅರ್ಜಿ ಸಲ್ಲಿಸಿ !

26/02/2026 5:15 AM2 Mins Read
Recent News

ಗ್ರಾಮೀಣ ಯುವಕರಿಗೆ ಗುಡ್ ನ್ಯೂಸ್ : ‘ಗ್ರಾಮ ಒನ್’ಕೇಂದ್ರ ಆರಂಭಿಸಲು ಸುವರ್ಣಾವಕಾಶ, ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ

26/02/2026 5:45 AM

`ಗೃಹಲಕ್ಷ್ಮೀ ಫಲಾನುಭವಿ’ ಮರಣ ಹೊಂದಿದರೆ ಮನೆಯ ಮುಂದಿನ `ಯಜಮಾನಿ’ ಅರ್ಜಿ ಸಲ್ಲಿಸಲು ಅವಕಾಶ !

26/02/2026 5:25 AM

ನಿಮ್ಮ `BPL’ ರೇಷನ್ ಕಾರ್ಡ್ ರದ್ದಾಗಿದ್ರೆ ಈ ದಾಖಲೆಗಳ ಜೊತೆಗೆ ಅರ್ಜಿ ಸಲ್ಲಿಸಿ !

26/02/2026 5:15 AM

ರಾಜ್ಯದ ಜನತೆಯ ಗಮನಕ್ಕೆ : `FIR’ ದಾಖಲಿಸಲು ಪೊಲೀಸರು ನಿರಾಕರಿಸಿದ್ರೆ ಏನು ಮಾಡಬೇಕು? ಹೀಗಿವೆ ಕಾನೂನು ಅಸ್ತ್ರಗಳು !

26/02/2026 5:05 AM
State News
KARNATAKA

ಗ್ರಾಮೀಣ ಯುವಕರಿಗೆ ಗುಡ್ ನ್ಯೂಸ್ : ‘ಗ್ರಾಮ ಒನ್’ಕೇಂದ್ರ ಆರಂಭಿಸಲು ಸುವರ್ಣಾವಕಾಶ, ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ

By kannadanewsnow5726/02/2026 5:45 AM KARNATAKA 2 Mins Read

ಬೆಂಗಳೂರು: ಸ್ವಂತ ಉದ್ಯೋಗ ಮಾಡಬಯಸುವ ಗ್ರಾಮೀಣ ಭಾಗದ ಯುವಕ-ಯುವತಿಯರಿಗೆ ಕರ್ನಾಟಕ ಸರ್ಕಾರವು ಸುವರ್ಣಾವಕಾಶ ನೀಡುತ್ತಿದೆ. ನಿಮ್ಮದೇ ಗ್ರಾಮದಲ್ಲಿ ‘ಗ್ರಾಮ ಒನ್’…

`ಗೃಹಲಕ್ಷ್ಮೀ ಫಲಾನುಭವಿ’ ಮರಣ ಹೊಂದಿದರೆ ಮನೆಯ ಮುಂದಿನ `ಯಜಮಾನಿ’ ಅರ್ಜಿ ಸಲ್ಲಿಸಲು ಅವಕಾಶ !

26/02/2026 5:25 AM

ನಿಮ್ಮ `BPL’ ರೇಷನ್ ಕಾರ್ಡ್ ರದ್ದಾಗಿದ್ರೆ ಈ ದಾಖಲೆಗಳ ಜೊತೆಗೆ ಅರ್ಜಿ ಸಲ್ಲಿಸಿ !

26/02/2026 5:15 AM

ರಾಜ್ಯದ ಜನತೆಯ ಗಮನಕ್ಕೆ : `FIR’ ದಾಖಲಿಸಲು ಪೊಲೀಸರು ನಿರಾಕರಿಸಿದ್ರೆ ಏನು ಮಾಡಬೇಕು? ಹೀಗಿವೆ ಕಾನೂನು ಅಸ್ತ್ರಗಳು !

26/02/2026 5:05 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.