ಕನ್ನಡಿಗರಿಗೆ ಭರ್ಜರಿ ಸಿಹಿಸುದ್ದಿ : ಮುಂದಿನ ಶೈಕ್ಷಣಿಕ ವರ್ಷದಿಂದ ಎಂಜಿನಿಯರಿಂಗ್ ಸೇರಿ ಎಲ್ಲ ವೃತ್ತಿಪರ ಕೋರ್ಸುಗಳನ್ನು ಕನ್ನಡದಲ್ಲಿ ಕಲಿಯಲು ಅವಕಾಶ

ಬೆಂಗಳೂರು : ಮುಂದಿನ ಶೈಕ್ಷಣಿಕ ವರ್ಷದಿಂದ ಉನ್ನತ ಶಿಕ್ಷಣ ವಿಭಾಗದಲ್ಲಿ ಎಂಜಿನಿಯರಿಂಗ್ ಸೇರಿ ಎಲ್ಲ ವೃತ್ತಿಪರ ಕೋರ್ಸುಗಳನ್ನು ಕನ್ನಡದಲ್ಲಿ ಕಲಿಯಲು ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ,  ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ನಿಶ್ಚಿತ : ನಳೀನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಸ್ಪೋಟಕ ಆಡಿಯೋ ವೈರಲ್! ಕರ್ನಾಟಕ ವಿಶ್ವವಿದ್ಯಾಲಯದ ʼಹೊಸ ಶಿಕ್ಷಣ ನೀತಿ; ಭಾರತೀಯ ಭಾಷೆಗಳ ಅಧ್ಯಯನʼ ವಿಷಯದ ಕುರಿತ ವೆಬಿನಾರ್ ನಲ್ಲಿ ಭಾಗವಹಿಸಿದ ಅವರು ಮಾತನಾಡಿದರು. ಮುಂದಿನ 2022-23 … Continue reading ಕನ್ನಡಿಗರಿಗೆ ಭರ್ಜರಿ ಸಿಹಿಸುದ್ದಿ : ಮುಂದಿನ ಶೈಕ್ಷಣಿಕ ವರ್ಷದಿಂದ ಎಂಜಿನಿಯರಿಂಗ್ ಸೇರಿ ಎಲ್ಲ ವೃತ್ತಿಪರ ಕೋರ್ಸುಗಳನ್ನು ಕನ್ನಡದಲ್ಲಿ ಕಲಿಯಲು ಅವಕಾಶ