Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ಹೃದಯವಿದ್ರಾವಕ ಘಟನೆ : ಮಾತು ಕೇಳಿಲ್ಲವೆಂದು ಬಾಸುಂಡೆ ಮೂಡುವ ಹಾಗೆ ಮಗಳ ಮೇಲೆ ಹಲ್ಲೆ ಮಾಡಿದ ತಂದೆ!

03/06/2025 5:26 PM

ಕೆಪಿಸಿಸಿ ಸಹಕಾರ ವಿಭಾಗದ ನೂತನ ರಾಜ್ಯಾಧ್ಯಕ್ಷರಾಗಿ ಧನರಾಜ್ ತಾಳಂಪಳ್ಳಿ ನೇಮಕ: ಡಿಸಿಎಂ ಡಿಕೆಶಿ ಆದೇಶ

03/06/2025 5:22 PM

BIG NEWS : ನನಗೆ ನ್ಯಾಯ ಸಿಗ್ಬೇಕು, ಇಲ್ಲ ಅಂದ್ರೆ ನಾನೆ ಹುಡುಕುತ್ತೇನೆ : ಪೊಲೀಸರ ವಿಚಾರಣೆಯ ಬಳಿಕ ರಿಕ್ಕಿ ರೈ ಹೇಳಿಕೆ

03/06/2025 5:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಮಮಂದಿರ ಉದ್ಘಾಟನೆಗೆ ತೆರಳುವ ಕನ್ನಡಿಗರಿಗೆ ಸಿಹಿ ಸುದ್ದಿ : ಅಯೋಧ್ಯೆಯಲ್ಲಿ ತಲೆ ಎತ್ತಲಿರುವ ಕರ್ನಾಟಕ ಅಥಿತಿ ಗೃಹ
KARNATAKA

ರಾಮಮಂದಿರ ಉದ್ಘಾಟನೆಗೆ ತೆರಳುವ ಕನ್ನಡಿಗರಿಗೆ ಸಿಹಿ ಸುದ್ದಿ : ಅಯೋಧ್ಯೆಯಲ್ಲಿ ತಲೆ ಎತ್ತಲಿರುವ ಕರ್ನಾಟಕ ಅಥಿತಿ ಗೃಹ

By kannadanewsnow0510/01/2024 10:57 AM

ಬೆಂಗಳೂರು : ಜನವರಿ 22 ರಂದು ರಾಮಮಂದಿರ ಉದ್ಘಾಟನೆಯಾಗಲಿದೆ ಮತ್ತು ಅಂದೇ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ನೆರವೇರುತ್ತದೆ. ಈ ಸುಸಂದರ್ಭವನ್ನು ಕಣ್ತುಂಬಿಕೊಳ್ಳಲು ಅಸಂಖ್ಯ ಜನರು ಕಾದು ಕುಳಿತಿದ್ದಾರೆ. ಅಯೋಧ್ಯೆಗೆ ತೆರಳಬೇಕು ಮರ್ಯಾದಾ ಪುರುಷೋತ್ತಮ ಶ್ರೀ ರಾಮಚಂದ್ರನ ದರ್ಶನ ಪಡೆಯಬೇಕು ಅಂತ ಅನೇಕ ಭಕ್ತರ ಆಸೆಯಾಗಿದೆ. ಹೀಗೆ ಕರ್ನಾಟಕದಿಂದ ಅಯೋಧ್ಯೆಗೆ ಹೋಗುವ ಭಕ್ತರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ.

ಅಯೋಧ್ಯೆಯಲ್ಲಿ ಕನ್ನಡಿಗರಿಗಾಗಿ ಕರ್ನಾಟಕ ಯಾತ್ರಿ ನಿವಾಸ ತಲೆ ಎತ್ತಲಿದೆ. ಹೌದು ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ಯಾತ್ರಿಗಳು ಅಯೋಧ್ಯೆಗೆ ಆಗಮಿಸಲಿದ್ದು, ಇವರಿಗಾಗಿ ವಸತಿ, ಊಟದ ವ್ಯವಸ್ಥೆಗಾಗಿ ಅತಿಥಿ ಗೃಹ ನಿರ್ಮಾಣ ಮಾಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಕರ್ನಾಟಕ ಮುಜರಾಯಿ ಇಲಾಖೆ ಪತ್ರ ಬರೆದಿದೆ.

ರಾಜ್ಯದ ಮನವಿಗೆ ಉತ್ತರ ಪ್ರದೇಶ ಸರ್ಕಾರದ ಹೌಸಿಂಗ್ ಬೋರ್ಡ್ ಪ್ರತಿಕ್ರಿಯೆ ಪತ್ರ ಕಳುಹಿಸಿದೆ. ಅಯೋಧ್ಯೆಯಲ್ಲಿ ಕರ್ನಾಟಕ ಅತಿಥಿ ಗೃಹ ನಿರ್ಮಾಣಕ್ಕೆ ಬೇಕಾದ ಪೂರ್ವ ತಯಾರಿ ನಡೆಯುತ್ತಿದೆ. ಈ ಮೂಲಕ ರಾಜ್ಯದ ಪ್ರವಾಸಿಗರಿಗೆ ವಾಸ್ತವ ಹೂಡಲು ತೊಂದರೆ ಆಗದಂತೆ ಕ್ರಮ ವಹಿಸಲಾಗುವುದು.

ಇನ್ನೊಂದು ವರ್ಷದಲ್ಲಿ ರಾಮಮಂದಿರದ ಬಳಿ ಅತಿಥಿ ಗೃಹ ತಲೆ ಎತ್ತಲಿದೆ. ರಾಜ್ಯದ ಭಕ್ತಾದಿಗಳ ಅನುಕೂಲಕ್ಕೆ ಸರಯೂ ನದಿ ಸಮೀಪದಲ್ಲಿ ಐದು ಎಕರೆ ಜಾಗದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಮುಜರಾಯಿ ಇಲಾಖೆ ಅತಿಥಿ ಗೃಹ ನಿರ್ಮಿಸುತ್ತಿದೆ ಅಂತ ತಿಳಿಸಿದೆ.

ಕರ್ನಾಟಕದಿಂದ ಬರುವ ಭಕ್ತರಿಗೆ ಸರಯೂ ನದಿ ಸಮೀಪದಲ್ಲಿ ಅತಿಥಿ ಗೃಹ ನಿರ್ಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023ರ ಅಗಸ್ಟ್​​​ ತಿಂಗಳಲ್ಲಿ ಉತ್ತರ ಪ್ರದೇಶ ಸರ್ಕಾರಕ್ಕೆ ಪತ್ರ ಬರೆದಿದ್ದರು. ಇದಕ್ಕೂ ಮುನ್ನ 2020ರಲ್ಲಿ ಬಿಎಸ್​ ಯಡಿಯೂರಪ್ಪ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದರು.

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಹೃದಯವಿದ್ರಾವಕ ಘಟನೆ : ಮಾತು ಕೇಳಿಲ್ಲವೆಂದು ಬಾಸುಂಡೆ ಮೂಡುವ ಹಾಗೆ ಮಗಳ ಮೇಲೆ ಹಲ್ಲೆ ಮಾಡಿದ ತಂದೆ!

03/06/2025 5:26 PM1 Min Read

ಕೆಪಿಸಿಸಿ ಸಹಕಾರ ವಿಭಾಗದ ನೂತನ ರಾಜ್ಯಾಧ್ಯಕ್ಷರಾಗಿ ಧನರಾಜ್ ತಾಳಂಪಳ್ಳಿ ನೇಮಕ: ಡಿಸಿಎಂ ಡಿಕೆಶಿ ಆದೇಶ

03/06/2025 5:22 PM1 Min Read

BIG NEWS : ನನಗೆ ನ್ಯಾಯ ಸಿಗ್ಬೇಕು, ಇಲ್ಲ ಅಂದ್ರೆ ನಾನೆ ಹುಡುಕುತ್ತೇನೆ : ಪೊಲೀಸರ ವಿಚಾರಣೆಯ ಬಳಿಕ ರಿಕ್ಕಿ ರೈ ಹೇಳಿಕೆ

03/06/2025 5:16 PM1 Min Read
Recent News

ಬೆಂಗಳೂರಲ್ಲಿ ಹೃದಯವಿದ್ರಾವಕ ಘಟನೆ : ಮಾತು ಕೇಳಿಲ್ಲವೆಂದು ಬಾಸುಂಡೆ ಮೂಡುವ ಹಾಗೆ ಮಗಳ ಮೇಲೆ ಹಲ್ಲೆ ಮಾಡಿದ ತಂದೆ!

03/06/2025 5:26 PM

ಕೆಪಿಸಿಸಿ ಸಹಕಾರ ವಿಭಾಗದ ನೂತನ ರಾಜ್ಯಾಧ್ಯಕ್ಷರಾಗಿ ಧನರಾಜ್ ತಾಳಂಪಳ್ಳಿ ನೇಮಕ: ಡಿಸಿಎಂ ಡಿಕೆಶಿ ಆದೇಶ

03/06/2025 5:22 PM

BIG NEWS : ನನಗೆ ನ್ಯಾಯ ಸಿಗ್ಬೇಕು, ಇಲ್ಲ ಅಂದ್ರೆ ನಾನೆ ಹುಡುಕುತ್ತೇನೆ : ಪೊಲೀಸರ ವಿಚಾರಣೆಯ ಬಳಿಕ ರಿಕ್ಕಿ ರೈ ಹೇಳಿಕೆ

03/06/2025 5:16 PM

BREAKING: ಮಂಡ್ಯದಲ್ಲಿ ನಿರ್ಮಾಣ ಹಂತದ ಹೆಬ್ಬಾಗಿಲು ಕುಸಿದು ಓರ್ವ ಕಾರ್ಮಿಕ ಸಾವು, ಮೂವರಿಗೆ ಗಾಯ

03/06/2025 5:15 PM
State News
KARNATAKA

ಬೆಂಗಳೂರಲ್ಲಿ ಹೃದಯವಿದ್ರಾವಕ ಘಟನೆ : ಮಾತು ಕೇಳಿಲ್ಲವೆಂದು ಬಾಸುಂಡೆ ಮೂಡುವ ಹಾಗೆ ಮಗಳ ಮೇಲೆ ಹಲ್ಲೆ ಮಾಡಿದ ತಂದೆ!

By kannadanewsnow0503/06/2025 5:26 PM KARNATAKA 1 Min Read

ಬೆಂಗಳೂರು : ತಂದೆಯೊಬ್ಬ ತನ್ನ ಹೆಣ್ಣು ಮಗುವಿನ ಮೇಲೆ ಮಾತು ಕೇಳಲಿಲ್ಲ ಎಂಬ ಕಾರಣಕ್ಕೆ ಕ್ರೂರವಾಗಿ ಹಲ್ಲೆ ಮಾಡಿರುವ ಘಟನೆ…

ಕೆಪಿಸಿಸಿ ಸಹಕಾರ ವಿಭಾಗದ ನೂತನ ರಾಜ್ಯಾಧ್ಯಕ್ಷರಾಗಿ ಧನರಾಜ್ ತಾಳಂಪಳ್ಳಿ ನೇಮಕ: ಡಿಸಿಎಂ ಡಿಕೆಶಿ ಆದೇಶ

03/06/2025 5:22 PM

BIG NEWS : ನನಗೆ ನ್ಯಾಯ ಸಿಗ್ಬೇಕು, ಇಲ್ಲ ಅಂದ್ರೆ ನಾನೆ ಹುಡುಕುತ್ತೇನೆ : ಪೊಲೀಸರ ವಿಚಾರಣೆಯ ಬಳಿಕ ರಿಕ್ಕಿ ರೈ ಹೇಳಿಕೆ

03/06/2025 5:16 PM

BREAKING: ಮಂಡ್ಯದಲ್ಲಿ ನಿರ್ಮಾಣ ಹಂತದ ಹೆಬ್ಬಾಗಿಲು ಕುಸಿದು ಓರ್ವ ಕಾರ್ಮಿಕ ಸಾವು, ಮೂವರಿಗೆ ಗಾಯ

03/06/2025 5:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.