ಕನ್ನಡಿಗರಿಗೆ ಸಿಹಿ ಸುದ್ದಿ: ಸಿ ಮತ್ತು ಡಿ ಗುಂಪಿನ ಹುದ್ದೆಗಳು ಕನ್ನಡಿಗರಿಗೆ ಮೀಸಲು;  ಖಾಸಗಿ ನಿರ್ಣಯ ಅಂಗೀಕಾರ

ಬೆಂಗಳೂರು / ಬೆಳಗಾವಿ ಸುವರ್ಣಸೌಧ :  ರಾಜ್ಯದಲ್ಲಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳಲ್ಲಿ ಹಾಗೂ ಸರ್ಕಾರೇತರ ಸಂಸ್ಥೆಗಳಲ್ಲಿ `ಸಿ’ ಹಾಗೂ `ಡಿ’ ವೃಂದದ ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಾಗಿರಿಸಬೇಕು ಎಂದು ಸದಸ್ಯ ಯು.ಬಿ. ವೆಂಕಟೇಶ ಅವರು ಮಂಡಿಸಿದ ಖಾಸಗಿ ನಿರ್ಣಯಕ್ಕೆ ಶುಕ್ರವಾರ ವಿಧಾನಪರಿಷತ್ತಿನಲ್ಲಿ ಅಂಗೀಕಾರ ದೊರಕಿತು. ಕನ್ನಡ ನಾಡಿನಲ್ಲಿ ಕನ್ನಡಿಗರೇ ಸಾರ್ವಭೌಮ ಎನ್ನುವ ಆಶಯದ ಭಾಗವಾಗಿ ಈ ವಿಚಾರ ಮಂಡಿಸಿದ ಯು.ಬಿ. ವೆಂಕಟೇಶ, ಸ್ವಾತಂತ್ರ್ಯ ಬಂದು 75 ವರ್ಷಗಳು ತುಂಬಿರುವ ಈ ಸಂದರ್ಭದಲ್ಲಿ 1947 ರಿಂದ … Continue reading ಕನ್ನಡಿಗರಿಗೆ ಸಿಹಿ ಸುದ್ದಿ: ಸಿ ಮತ್ತು ಡಿ ಗುಂಪಿನ ಹುದ್ದೆಗಳು ಕನ್ನಡಿಗರಿಗೆ ಮೀಸಲು;  ಖಾಸಗಿ ನಿರ್ಣಯ ಅಂಗೀಕಾರ