JOB ALERT: ಕನ್ನಡಿಗರಿಗೆ ಸಿಹಿಸುದ್ದಿ: ರೈಲ್ವೆ ಇಲಾಖೆಯ 12 ಲಕ್ಷ ಹುದ್ದೆಗಳ ಭರ್ತಿಗೆ ಅಧಿಸೂಚನೆ, ಕನ್ನಡದಲ್ಲೇ ಪರೀಕ್ಷೆ

ಬಳ್ಳಾರಿ : ರೈಲ್ವೆ ಇಲಾಖೆಯಲ್ಲಿ ಒಟ್ಟು 12 ಲಕ್ಷ ಹುದ್ದೆಗಳಿದ್ದು, ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಈ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಆದೇಶ ನೀಡಲಾಗಿದ್ದು, ನಮ್ಮ ರಾಜ್ಯದ ಯುವಕರು ಇದರ ಉಪಯೋಗ ಪಡೆದುಕೊಳ್ಳಬೇಕು, ಮುಂದಿನ ದಿನಗಳಲ್ಲಿಯೂ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಲಾಗುತ್ತದೆ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಎಂದು ತಿಳಿಸಿದ್ದಾರೆ. ಬಳ್ಳಾರಿ ಜಿಲ್ಲೆಯ ವಿವಿಧ ರೈಲ್ವೆ ಯೋಜನೆಗಳಿಗೆ ಸಂಬಂಧಿಸಿದಂತೆ ನೂತನ ಜಿಲ್ಲಾಡಳಿತ ಭವನದ ಕಚೇರಿ ಸಭಾಂಗಣದಲ್ಲಿ ರೈಲ್ವೆ … Continue reading JOB ALERT: ಕನ್ನಡಿಗರಿಗೆ ಸಿಹಿಸುದ್ದಿ: ರೈಲ್ವೆ ಇಲಾಖೆಯ 12 ಲಕ್ಷ ಹುದ್ದೆಗಳ ಭರ್ತಿಗೆ ಅಧಿಸೂಚನೆ, ಕನ್ನಡದಲ್ಲೇ ಪರೀಕ್ಷೆ