ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್ : `ಯೂನಿಯನ್ ಬ್ಯಾಂಕ್’ ನಲ್ಲಿ 1500 ಹುದ್ದೆಗಳಿಗೆ ಅರ್ಜಿ ಆಹ್ವಾನ | Union Bank Recruitment

ನವದೆಹಲಿ : ಸಾರ್ವಜನಿಕ ವಲಯದ ಸಂಸ್ಥೆಯಾದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಕನ್ನಡಿಗರಿಗೆ ಸಿಹಿಸುದ್ದಿ ನೀಡಿದೆ. 2025-26ನೇ ಸಾಲಿಗೆ 1500 ಲೋಕಲ್ ಬ್ಯಾಂಕ್ ಆಫೀಸರ್ (LBO) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಪೈಕಿ ಕರ್ನಾಟಕದಲ್ಲಿ 300 ಹುದ್ದೆಗಳ ಭರ್ತಿ ಮಾಡಲಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನವೆಂಬರ್ 13 ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಒಟ್ಟು ಹುದ್ದೆಗಳು: 1500 ವಿದ್ಯಾರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ/ಶಿಕ್ಷಣ ಸಂಸ್ಥೆಯಿಂದ ಪದವಿ ಪಡೆದಿರಬೇಕು. ಅದರೊಂದಿಗೆ … Continue reading ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್ : `ಯೂನಿಯನ್ ಬ್ಯಾಂಕ್’ ನಲ್ಲಿ 1500 ಹುದ್ದೆಗಳಿಗೆ ಅರ್ಜಿ ಆಹ್ವಾನ | Union Bank Recruitment