ರಾಜ್ಯದ ‘ರೈತ’ರಿಗೆ ಗುಡ್ ನ್ಯೂಸ್ : ಪ್ರತಿ ತಾಲೂಕಿಗೊಂದು ‘ಗೋಶಾಲೆ’

ಬೀದರ್ : ಜನರಿಗೆ ಸಾಕಲು ಸಾಧ್ಯವಾಗದ ಜಾನುವಾರುಗಳ ಪೋಷಣೆಗಾಗಿ ಸರ್ಕಾರ ಪ್ರತಿ ತಾಲೂಕಿಗೆ ಒಂದರಂತೆ ಗೋಶಾಲೆ ಆರಂಭಿಸಲು ಚಿಂತನೆ ನಡೆಸಿದೆ ಎಂಬುದಾಗಿ ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಹೇಳಿದ್ದಾರೆ. ಈ ಮೂಲಕ ರಾಜ್ಯದ ರೈತರಿಗೆ ಸಿಹಿ ಸುದ್ದಿ ನೀಡಿದ್ದಾರೆ. ರಾಜ್ಯದ ‘ಪಡಿತರದಾರ’ರಿಗೆ ಶಾಕಿಂಗ್ ನ್ಯೂಸ್ : ‘ಅಕ್ಕಿಯ ಪ್ರಮಾಣ’ದಲ್ಲಿ ಕಡಿತ ಈ ಕುರಿತಂತೆ ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ಚಾಲ್ತಿಯಲ್ಲಿರುವ ಗೋಶಾಲೆಗಳಿಗೂ ಸರ್ಕಾರದಿಂದ ನೆರವು ಕಲ್ಪಿಸಲಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನಿಸಲಾಗುತ್ತದೆ ಎಂದರು. ರಾಜ್ಯದ ಪಡಿತರ … Continue reading ರಾಜ್ಯದ ‘ರೈತ’ರಿಗೆ ಗುಡ್ ನ್ಯೂಸ್ : ಪ್ರತಿ ತಾಲೂಕಿಗೊಂದು ‘ಗೋಶಾಲೆ’