ಕೊರೋನಾದಿಂದ ಮೃತ ರೈತರ ಕುಟುಂಬಸ್ಥರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಮೃತ ರೈತರ 79.47 ಕೋಟಿ ಸಾಲ ಮನ್ನಾ

ಬೆಂಗಳೂರು : ಅಪೆಕ್ಸ್, ಡಿಸಿಸಿ ಬ್ಯಾಂಕ್ ಹಾಗೂ ಪ್ಯಾಕ್ಸ್ ಗಳಲ್ಲಿ ಸಾಲ ಪಡೆದಿದ್ದ, ಕೊರೋನಾದಿಂದ ಮೃತಪಟ್ಟಿರುವ 10187 ರೈತರ 79.47 ಕೋಟಿ ರೂಪಾಯಿ ಸಾಲ ಮನ್ನಾ ಮಾಡಲು ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಚಿಂತನೆ ನಡೆಸಿದ್ದು, ಇನ್ನು ಮೂರ್ನಾಲ್ಕು ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು. 7th Pay Commission : ‘ಸರ್ಕಾರಿ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ : DA ಶೇ.17ರಿಂದ ಶೇ.28ಕ್ಕೆ ಏರಿಕೆ ಇನ್ನು ಮೂರರಿಂದ ನಾಲ್ಕು ದಿನದಲ್ಲಿ ಅಪೆಕ್ಸ್ ಬ್ಯಾಂಕ್ … Continue reading ಕೊರೋನಾದಿಂದ ಮೃತ ರೈತರ ಕುಟುಂಬಸ್ಥರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಮೃತ ರೈತರ 79.47 ಕೋಟಿ ಸಾಲ ಮನ್ನಾ