ರಾಜ್ಯದ ‘ವಕೀಲ’ರಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರದಿಂದಲೇ ‘ಆರೋಗ್ಯ ವಿಮೆ’ – ಗೃಹಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು : ಕಾನೂನು ಸೇವೆಯಲ್ಲಿ ತೊಡಗಿರುವ ವಕೀಲರಿಗೆ ಮುಂದಿನ ಒಂದು ತಿಂಗಳ ಅವಧಿಯಲ್ಲಿ ಸರ್ಕಾರದ ವತಿಯಿಂದ ಆರೋಗ್ಯ ವಿಮೆ ಸೌಲಭ್ಯ ಒದಗಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು. ಕರ್ನಾಟಕ ಕಾಂಗ್ರೆಸ್ ನಲ್ಲಿ ಯಾವುದೇ ಬಿರುಕು, ಭಿನ್ನಾಭಿಪ್ರಾಯ ಇಲ್ಲ – ವಿಪಕ್ಷ ನಾಯಕ ಸಿದ್ಧರಾಮಯ್ಯ ಮಂಗಳವಾರ ಬೆಂಗಳೂರು ವಕೀಲರ ಸಂಘ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ ನ್ಯಾಯವಾದಿಗಳಿಗೆ ಏರ್ಪಡಿಸಿದ್ದ ನುಡಿನಮನ ಮತ್ತು ಸಾಂತ್ವನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದ ಅವರು, ಹಲವಾರು ವರ್ಷಗಳ … Continue reading ರಾಜ್ಯದ ‘ವಕೀಲ’ರಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರದಿಂದಲೇ ‘ಆರೋಗ್ಯ ವಿಮೆ’ – ಗೃಹಸಚಿವ ಬಸವರಾಜ ಬೊಮ್ಮಾಯಿ