‘KAS ಹುದ್ದೆ ಆಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘504 ಹುದ್ದೆ’ ಭರ್ತಿಗೆ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯ ಸರ್ಕಾರದಿಂದ ಕೆಎಎಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಖಾಲಿ ಇರುವಂತ 504 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ ನೀಡಲಾಗಿದ್ದು, ಕೆಲವೇ ದಿನಗಳಲ್ಲಿ ಅಧಿಸೂಚನೆ ಹೊರ ಬೀಳಲಿದೆ. ಈ ಬಗ್ಗೆ ವಿಧಾನಪರಿಷತ್ತಿನಲ್ಲಿ ನಿರಾಣಿ ಹಣಮಂತ್ ರುದ್ರಪ್ಪ ಅವರು ಕೇಳಿದಂತ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿರುವಂತ ಸಿಎಂ ಸಿದ್ಧರಾಮಯ್ಯ ಅವರು, ರಾಜ್ಯದ ವಿವಿಧ ಇಲಾಖೆಯಲ್ಲಿ ಖಾಲಿ ಇರುವಂತ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮತಿ ನೀಡಿದೆ ಎಂದು ತಿಳಿಸಿದ್ದಾರೆ. ರಾಜ್ಯ ಸರ್ಕಾರದಿಂದ ಆರ್ಥಿಕ … Continue reading ‘KAS ಹುದ್ದೆ ಆಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘504 ಹುದ್ದೆ’ ಭರ್ತಿಗೆ ಗ್ರೀನ್ ಸಿಗ್ನಲ್